ಸಿಎಂ ಸಿದ್ದರಾಮಯ್ಯ ಸೂಟ್ ಕೇಸ್ ಒಳಗೆ ಏನೇನಿದೆ?

Webdunia
ಶುಕ್ರವಾರ, 16 ಫೆಬ್ರವರಿ 2018 (07:52 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಇಂದು ತಮ್ಮ ಸರ್ಕಾರದ ಕೊನೆಯ ಬಜೆಟ್ ಮಂಡಿಸಲಿದ್ದು, ಚುನಾವಣೆಗೆ ಮೊದಲು ಮಂಡಿಸಲಿರುವ ಬಜೆಟ್ ಆದ್ದರಿಂದ ನಿರೀಕ್ಷೆಗಳು ಹೆಚ್ಚಿವೆ.
 

13 ನೇ ಬಜೆಟ್ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಎಲ್ಲಾ ವರ್ಗದವರಿಗೂ ಕೊಡುಗೆ ನೀಡುವ ನಿರೀಕ್ಷೆಯಿದೆ. ಅದರಲ್ಲೂ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬಹುದು ನಿರೀಕ್ಷಿಸಲಾಗಿದೆ.

ಇನ್ನು ಹೆಚ್ಚುವರಿ ಸಾಲದ ಹೊರೆ ತಪ್ಪಿಸಲು ವಿವಿಧ ಇಲಾಖೆಗಳಿಗೆ ನೀಡುವ ಅನುದಾನಕ್ಕೆ ಕತ್ತರಿ ಬೀಳುವ ಸಾಧ್ಯತೆಯಿದೆ. ಕೊಟ್ಟರೂ ಪ್ರಮಾಣ ಕಡಿಮೆಯಾಗಬಹುದು. ಅದಲ್ಲದೆ, ಕೈಗಾರಿಕೋದ್ಯಮ, ಮೂಲಸೌಕರ್ಯಾಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುವ ಸಾಧ್ಯತೆಯಿದೆ. ಎಲ್ಲಾ ವರ್ಗಗಳನ್ನು ಮೆಚ್ಚಿಸಲು ಸಾಕಷ್ಟು ಕೊಡುಗೆಗಳನ್ನು ನೀಡಬೇಕಾದರೆ ಈ ಬಜೆಟ್ ಗಾತ್ರವೂ ಹೆಚ್ಚಾಗುವ ಸಾಧ್ಯತೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾರಿಗೆ ನೌಕರರ ಮುಖಂಡ, ಹಿರಿಯ ಹೋರಾಟಗಾರ ಅನಂತ ಸುಬ್ಬರಾವ್ ಇನ್ನಿಲ್ಲ

ಅಂಬರೀಶ್ ಬಗ್ಗೆ ಕೆಟ್ಟದಾಗಿ ಮಾತನಾಡಿದ್ರಾ ಕೈ ನಾಯಕ ಶಿವರಾಮೇಗೌಡ: ವೈರಲ್ ಅಡಿಯೋದಲ್ಲಿ ಏನಿದೆ

ಮುಡಾ ಹಗರಃಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್

ಅಜಿತ್ ಪವಾರ್ ಇದ್ದ ವಿಮಾನದಲ್ಲಿ ಕೊನೆ ಕ್ಷಣದಲ್ಲಿ ಏನೆಲ್ಲಾ ಆಯ್ತು, ಪೈಲೆಟ್ ಹೇಳಿದ್ದೇನು ಇಲ್ಲಿದೆ ಮಾಹಿತಿ

ಜಯನಗರ ವಿಧಾನಸಭೆ ಕ್ಷೇತ್ರದ ಫಲಿತಾಂಶ ವಿವಾದ: ಬಿಜೆಪಿಗೆ ಬಿಗ್ ಶಾಕ್ ಕೊಟ್ಟ ಸುಪ್ರೀಂಕೋರ್ಟ್

ಮುಂದಿನ ಸುದ್ದಿ
Show comments