ದೆಹಲಿಯಲ್ಲಿ ಸಂಸದರ ಸಭೆ ಕರೆದ ಸಿಎಂ ಸಿದ್ದರಾಮಯ್ಯ

Webdunia
ಗುರುವಾರ, 15 ಮಾರ್ಚ್ 2018 (11:27 IST)
ನವದೆಹಲಿ: ಸುಪ್ರೀಂ ಕೋರ್ಟ್ ನಲ್ಲಿ ಕಾವೇರಿ ನದಿ ನೀರಿನ ಬಗ್ಗೆ ತೀರ್ಪು ನೀಡಿದ ಬೆನ್ನಲ್ಲೇ ಇದರ ಬಗ್ಗೆ ಚರ್ಚಿಸಲು ನಾಳೆ ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲಿ ಸಂಸದರ ಸಭೆ ಕರೆದಿದ್ದಾರೆ.
 

ನಾಳೆ ಸಂಜೆ 6 ಗಂಟೆಗೆ ದೆಹಲಿಯ ಕರ್ನಾಟಕ ಭವನದಲ್ಲಿ ಸಂಸದರ ಸಭೆ ಕರೆಯಲಾಗಿದೆ. ನದಿ ನೀರಿನ ಹಂಚಿಕೆ ಕುರಿತು ಅಂತಿಮ ತೀರ್ಪು ನೀಡುವಾಗ ಕೋರ್ಟ್ ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡಲು ಸುಪ್ರೀಂ ಕೋರ್ಟ್ ಸೂಚಿಸಿತ್ತು.

ಈ ಹಿನ್ನಲೆಯಲ್ಲಿ ನಿರ್ವಹಣಾ ಮಂಡಳಿ ರಚನೆ ಬಗ್ಗೆ ಚರ್ಚಿಸಲು, ಕಾನೂನು ಸಲಹೆ ಪಡೆಯಲು ಸಿಎಂ ಸಿದ್ದರಾಮಯ್ಯ ಸರ್ವ ಪಕ್ಷಗಳ ಸಂಸದರ ಸಭೆ ಕರೆದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಳಿಂಗ ಸರ್ಪವನ್ನು ಹಿಡಿಯಲು ಹೋದಾಗ ಉರಗ ತಜ್ಞನಿಗೇ ಏನು ಮಾಡ್ತು ನೋಡಿ: ಮೈ ನವಿರೇಳಿಸುವ ವಿಡಿಯೋ

ಮೀಸಲಾತಿ ಪರಿಗಣಿಸಿ, ಖಾಲಿ ಹುದ್ದೆ ಭರ್ತಿ ಮಾಡಿ: ರಾಜ್ಯ ಸರ್ಕಾರಕ್ಕೆ ಬಿವೈ ವಿಜಯೇಂದ್ರ ಒತ್ತಾಯ

ಓಮನ್‌ನಲ್ಲಿ ತೈಲ ಟ್ಯಾಂಕರ್‌ಗೆ ಇರಾನ್ ಕ್ಷಿಪಣಿ ಡಿಕ್ಕಿ ಬಳಿಕ ರಾಜಸ್ಥಾನದ ವ್ಯಕ್ತಿ ನಾಪತ್ತೆ

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಬೆಂಗಳೂರಿನಿಂದ ಹೊರಡಬೇಕಿದ್ದ 34 ವಿಮಾನಗಳು ರದ್ಧು

ಖಮೇನಿ ಹತ್ಯೆ ಖಂಡಿಸುವವರ ಬಗ್ಗೆ ಪರಮೇಶ್ವರ್‌ ಹೀಗಂದ್ರು

ಮುಂದಿನ ಸುದ್ದಿ
Show comments