Publish Date: Wed, 14 Mar 2018 (12:25 IST)
Updated Date: Wed, 14 Mar 2018 (15:04 IST)
ಬೆಂಗಳೂರು: ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಶಿಫಾರಸ್ಸು ಮಾಡಿದ್ದ ತಜ್ಞರ ಸಮಿತಿ ವರದಿ ಅನುಮೋದಿಸಲು ಇಂದು ನಡೆಯಬೇಕಿದ್ದ ರಾಜ್ಯ ಸಚಿವ ಸಂಪುಟ ಸಭೆಯನ್ನು ದಿಡೀರ್ ರದ್ದುಗೊಳಿಸಲಾಗಿದೆ.
ಹಲವು ಶಾಸಕರು ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಹಿನ್ನಲೆಯಲ್ಲಿ ಅಂಜಿದ ಸಿಎಂ ಸಂಪುಟ ಸಭೆಗೆ ಅನಾರೋಗ್ಯದ ನೆಪವೊಡ್ಡಿ ಗೈರಾಗಿದ್ದಾರೆ. ಹೀಗಾಗಿ ಸೋಮವಾರಕ್ಕೆ ಸಭೆ ಮುಂದೂಡಲಾಗಿದೆ ಎಂಬ ಅನುಮಾನ ವ್ಯಕ್ತವಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ