ಫೈಟ್, ಕುಸ್ತಿ ಎಲ್ಲಾ ಏನೂ ಇಲ್ರೀ.. ನಾವೇ ಗೆಲ್ಲೋದು ಎಂದ ಸಿಎಂ ಸಿದ್ದರಾಮಯ್ಯ

Webdunia
ಭಾನುವಾರ, 1 ಏಪ್ರಿಲ್ 2018 (05:58 IST)
ಮೈಸೂರು: ನಿನ್ನೆಯಿಡೀ ತಮ್ಮ ತವರು ಕ್ಷೇತ್ರದಲ್ಲಿ ಭರ್ಜರಿ ಚುನಾವಣಾ ಪ್ರಚಾರ ನಡೆಸಿದ ಸಿಎಂ ಸಿದ್ದರಾಮಯ್ಯ ತಮ್ಮ ಕ್ಷೇತ್ರದಲ್ಲಿ ತಮಗೆ ಎದುರಾಳಿ ಯಾರೂ ಇಲ್ಲ, ತಾವೇ ಗೆಲ್ಲೋದು ಎಂದು ಮಾಧ್ಯಮಗಳ ಎದುರು ಹೇಳಿಕೊಂಡಿದ್ದಾರೆ.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಟೈಟ್ ಫೈಟ್ ಬಗ್ಗೆ ಕೇಳಿದಾಗ ಸಿಎಂ ಸಿದ್ದರಾಮಯ್ಯ ‘ಫೈಟ್ ಗೈಟ್ ಎನ್ನಕ್ಕೆ ಇದೇನು ಕುಸ್ತಿ ಅಖಾಡನಾ? ಇಲ್ಲಿ ನಾವೇ ಗೆಲ್ಲೋದು. ಜನರ ಪ್ರೀತಿ ನಮ್ಮ ಮೇಲಿದೆ’ ಎಂದಿದ್ದಾರೆ.

ಪುತ್ರ ಯತೀಂದ್ರ ಜತೆಗೆ ತಮ್ಮ ಸ್ವ ಕ್ಷೇತ್ರದ ತುಂಬಾ ಓಡಾಡಿದ ಸಿಎಂ ಸಿದ್ದರಾಮಯ್ಯ ಭಾರೀ ಮತ ಪ್ರಚಾರ ನಡೆಸಿದರು. ಈ ವೇಳೆ ಅವರಿಗೆ ತವರಿನ ಅಭಿಮಾನಿಗಳಿಂದ ಭರ್ಜರಿ ಸ್ವಾಗತ ಸಿಕ್ಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರಿನಲ್ಲಿ ಹೋಗುವಾಗ ಹುಡುಗಿ ನೋಡಿ ಕಣ್ಣು ಮಿಟುಕಿಸಿದ ಕಾಮುಕ: ಮುಂದೆ ಹುಡುಗಿ ಮಾಡಿದ ಕೆಲಸಕ್ಕೆ ಶಹಬ್ಬಾಶ್ ಎನ್ನಲೇಬೇಕು Video

ಗ್ಯಾರಂಟಿ ಕೊಡಲ್ಲ ಎಂದು ಬೆದರಿಕೆ ಹಾಕಿ ಎಸ್ಐಆರ್ ಮಾಡಿಸ್ತಿದ್ದಾರೆ: ಡಾ ಸುಧಾಕರ್

ಕುಲ್ಫೀ ಕೊಡಿಸ್ತೀನಿ ಬಾ ಎಂದಿದ್ದಕ್ಕೆ ಮನೆ ಮಾಲಿಕನ ಹಿಂದೆ ಹೋದ ಮಗು ಕೊನೆಗೆ ಕೊಲೆಯಾಗಿದ್ದು ಹೇಗೆ: ಸಿಸಿಟಿವಿ ದೃಶ್ಯ ವೈರಲ್ Video

ಮೊಬೈಲ್ ಟಾರ್ಚ್ ನಲ್ಲಿ ಬಸ್ ಓಡಿಸಿದ ಚಾಲಕ: ಕೆಎಸ್ಆರ್ ಟಿಸಿಯದ್ದು ಇದೆಂಥಾ ದುಸ್ಥಿತಿ Video

ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿಕೊಂಡ ಪ್ರಮುಖ ನಾಯಕರು

ಮುಂದಿನ ಸುದ್ದಿ
Show comments