ಬಿಎಸ್ ವೈ, ಅನಂತ ಕುಮಾರ್ ವಿರುದ್ಧ ಎಫ್ ಐಆರ್ ಬಲೆ ಹಣಿಯಲು ಸಿಎಂ ಸಭೆ

Webdunia
ಸೋಮವಾರ, 9 ಅಕ್ಟೋಬರ್ 2017 (11:09 IST)
ಬೆಂಗಳೂರು: ಹೈಕಮಾಂಡ್ ಗೆ ಕಪ್ಪ ನೀಡಿರುವ ಕುರಿತು ಕಾರ್ಯಕ್ರಮವೊಂದರಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಅನಂತಕುಮಾರ್ ಅವರ ನಡುವೆ ನಡೆದಿತ್ತು ಎನ್ನಲಾದ ಮಾತುಕತೆಯ ವಿಡಿಯೋ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ.

 
ಸಿಡಿಯಲ್ಲಿರುವುದು ಬಿಎಸ್ ವೈ ಮತ್ತು ಅನಂತ ಕುಮಾರ್ ರದ್ದೇ ಧ್ವನಿ ಎಂದು ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ಸಾಬೀತಾಗಿರುವುದರಿಂದ ಉಭಯ ನಾಯಕರ ವಿರುದ್ಧ ಎಫ್ ಐಆರ್ ದಾಖಲಿಸುವುದು ಮತ್ತು ಪ್ರಕರಣವನ್ನು ಎಸಿಬಿ ಸುಪರ್ದಿಗೆ ಒಪ್ಪಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಪೊಲೀಸ್ ಆಯುಕ್ತರೊಂದಿಗೆ ಚರ್ಚೆ ನಡೆಸಿದ್ದಾರೆ.

ಫೆ.12 ರಂದು ನಡೆದ  ಕಾರ್ಯಕ್ರಮದಲ್ಲಿ ಬಿಎಸ್ ವೈ-ಅನಂತ ಕುಮಾರ್ ಅಕ್ಕಪಕ್ಕ ಕುಳಿತುಕೊಂಡು ಕಪ್ಪದ ಬಗ್ಗೆ ಮಾತನಾಡುತ್ತಿದ್ದುದು, ಟಿವಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಆಗ ಕಾಂಗ್ರೆಸ್ ಹೈಕಮಾಂಡ್ ಗೆ ಕಪ್ಪ ನೀಡಿರುವ ವಿಚಾರದಲ್ಲಿ ಬಿಜೆಪಿ ರಾಜ್ಯ ಕಾಂಗ್ರೆಸ್ ನಾಯಕರನ್ನು ಟೀಕಿಸುತ್ತಿದ್ದರು. ಆದರೆ ಈ ವಿಡಿಯೋ ಕಾಂಗ್ರೆಸ್ ಗೆ ಸಿಕ್ಕ ಬಹುದೊಡ್ಡ ಅಸ್ತ್ರವಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments