Webdunia - Bharat's app for daily news and videos

Install App

ಭಾರೀ ಧಾವಂತದಲ್ಲಿ ಕಡತಗಳಿಗೆ ಸಹಿ ಹಾಕುತ್ತಿರುವ ಸಿಎಂ ಸಿದ್ದರಾಮಯ್ಯ

Webdunia
ಮಂಗಳವಾರ, 27 ಮಾರ್ಚ್ 2018 (10:54 IST)
ಬೆಂಗಳೂರು: ವಿಧಾನಸಭೆ ಚುನಾವಣೆಗೆ ಇಂಧು ಕೆಲವೇ ಕ್ಷಣಗಳಲ್ಲಿ ದಿನಾಂಕ ಪ್ರಕಟಗೊಳ್ಳಲಿರುವ ಹಿನ್ನಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗುವ ಮೊದಲು ಸಿಎಂ ಸಿದ್ದರಾಮಯ್ಯ ಬಾಕಿ ಇರುವ ಕಡತಗಳ ವಿಲೇವಾರಿಗೆ ಮುಂದಾಗಿದ್ದಾರೆ.
 

ತಮ್ಮ ಕಚೇರಿಯಲ್ಲಿ ಕುಳಿತು, ಸಚಿವ ವಿನಯ್ ಕುಲಕರ್ಣಿ,  ಗೃಹ ಸಚಿವ ರಾಮಲಿಂಗಾ ರೆಡ್ಡಿ ಜತೆಗೂಡಿ ಸಿಎಂ ಸಿದ್ದರಾಮಯ್ಯ ಧಾವಂತದಲ್ಲಿ ಕಡತಗಳಿಗೆ ಸಹಿ ಹಾಕುತ್ತಿದ್ದಾರೆ. ಒಂದು ವೇಳೆ ಚುನಾವಣಾ ನೀತಿ ಸಂಹಿತೆ ಜಾರಿಯಾದರೆ ಯಾವುದೇ ಆಡಳಿತಾತ್ಮಕ ಕೆಲಸಗಳಿಗೆ ನಿರ್ಬಂಧ ವಿಧಿಸಲಾಗುತ್ತದೆ.

ಈ ಹಿನ್ನಲೆಯಲ್ಲಿ ಆದಷ್ಟು ಬೇಗ ತಮ್ಮ ಕೆಲಸ ಮಾಡುತ್ತಿದ್ದಾರೆ. ಇಂದು ಮುಖ್ಯ ಚುನಾವಣಾಧಿಕಾರಿ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದು, ಚುನಾವಣಾ ದಿನಾಂಕ ಘೋಷಿಸಲಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾವಾ ಸಮುದ್ರದಲ್ಲಿ 241 ಪ್ರಯಾಣಿಕರಿದ್ದ ಹಡಗು ಸಂಪರ್ಕ ಕಡಿತ: ಹೆಲಿಕಾಪ್ಟರ್‌ ಮೂಲಕ ಹುಡುಕಾಟ

ಆತ್ಮಹತ್ಯೆ ಮಾಡಿಕೊಳ್ಳಲು ಕಾಲುವೆಗೆ ಹಾರಿದ ಮಹಿಳೆಯನ್ನು ಹೀರೋಗಳಂತೆ ಕಾಪಾಡಿದ ಯುವಕರು, Video

ಮಸೀದಿ ರಸ್ತೆಯಲ್ಲಿ ಮೆರವಣಿಗೆ ಹೋಗಬಾರದು ಎಂದ ಪೊಲೀಸರಿಗೆ ಚಾಲೆಂಜ್ ಮಾಡಿದ ಪ್ರತಾಪ್ ಸಿಂಹ ಪೇಟೆ ರೌಡಿ ಎಂದ ಪ್ರಿಯಾಂಕ್ ಖರ್ಗೆ

Karnataka Weather: ಬೇಸಿಗೆಯಂಥಾ ಬಿಸಿಲಿನಿಂದ ಬೇಸತ್ತಿದ್ದೀರಾ, ರಾಜ್ಯದಲ್ಲಿ ಮಳೆ ಯಾವಾಗ ಇಲ್ಲಿದೆ ಉತ್ತರ

BRICS: ಪ್ರಧಾನಿ ಮೋದಿ ಶೇಕ್ ಹ್ಯಾಂಡ್ ಮಾಡುತ್ತಲೇ ಅಜಿತ್ ದೋವಲ್ ಗೆ ರಷ್ಯಾ ಅಧ್ಯಕ್ಷ ಪುಟಿನ್ ಮಾಡಿದ ಸನ್ನೆ ಭಾರೀ ವೈರಲ್ Video

ಮುಂದಿನ ಸುದ್ದಿ
Show comments