ಸಿಎಂ ಸಿದ್ದರಾಮಯ್ಯಗೆ ಹೈಕಮಾಂಡ್ ನಿಂದ ಬಂತು ಖಡಕ್ ಸೂಚನೆ

Webdunia
ಶುಕ್ರವಾರ, 13 ಏಪ್ರಿಲ್ 2018 (09:18 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುವ ಬಗ್ಗೆ ಚಿಂತನೆ ನಡೆಸುತ್ತಿದ್ದಂತೇ ಹೈಕಮಾಂಡ್ ನಿಂದ ಸೂಚನೆ ಬಂದಿದೆ.

ಸಿದ್ದರಾಮಯ್ಯ ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುವುದು ಬೇಡ. ಒಂದೇ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲಿ ಎಂದು ಕಾಂಗ್ರೆಸ್ ಹೈಕಮಾಂಡ್ ರಾಜ್ಯ ಉಸ್ತುವಾರಿ ವೇಣುಗೋಪಾಲ್ ಮೂಲಕ ಸ್ಪಷ್ಟ ಸಂದೇಶ ರವಾನಿಸಿದೆ.

ಈ ವಿಚಾರವನ್ನು ಇದೀಗ ವೇಣುಗೋಪಾಲ್ ಕೂಡಾ ಸಿಎಂ ಸಿದ್ದರಾಮಯ್ಯಗೆ ತಲುಪಿಸಿದ್ದಾರೆ ಎನ್ನಲಾಗಿದೆ. ಇದರೊಂದಿಗೆ ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆಗೆ ಚಿಂತನೆ ನಡೆಸಿದ್ದ ಸಿಎಂ ಸಿದ್ದರಾಮಯ್ಯ ಆಲೋಚನೆಗೆ ಬ್ರೇಕ್ ಬಿದ್ದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ನವರು ಬದನೆಕಾಯಿ ಬೆಳೆದು ಆಸ್ತಿ ಮಾಡವ್ರಾ, ಗಂಡಸ್ತನದ ರಾಜಕಾರಣ ಮಾಡಿ: ನಿಖಿಲ್ ಕುಮಾರಸ್ವಾಮಿ

ಮನೆ ವಿಷ್ಯಕ್ಕೆ ಬರಬೇಡಿ ಎಂದು ಖಡಕ್ ಎಚ್ಚರಿಕೆ ನೀಡಿದ ಅನಿತಾ ಕುಮಾರಸ್ವಾಮಿ: ಕ್ಷಮೆ ಯಾಚಿಸಿದ ಸಚಿವ ಎಂಬಿ ಪಾಟೀಲ್

ಎಂಥಾ ದಡ್ಡಿ.. ಮೊಬೈಲ್ ಅಂಗಡಿ ಇಟ್ಟಿದ್ದ ಚೇತನ್ ಗಾಗಿ ಕೋಟ್ಯಾಧಿಪತಿ ಕೇತನ್ ನನ್ನು ಸಿಯಾ ಹತ್ಯೆ ಮಾಡಿದ್ದೇಕೆ: ರಹಸ್ಯ ಬಯಲು

ನೀಟ್ ಇಲ್ಲದೆಯೂ ಈ ವರ್ಷ ಓದಬಹುದಾದ ಮೆಡಿಕಲ್ ಕೋರ್ಸ್ ಗಳು: ಪಿಯುಸಿ ವಿದ್ಯಾರ್ಥಿಗಳಿಗೆ ಉಪಯುಕ್ತ ಮಾಹಿತಿ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments