Webdunia - Bharat's app for daily news and videos

Install App

ವೃದ್ಧರ ಚಿಕಿತ್ಸೆಗೆ 6 ಸಾವಿರ ರೂ. ನೀಡಿದ ಸಿಎಂ ಸಿದ್ದರಾಮಯ್ಯ

Webdunia
ಬುಧವಾರ, 13 ಸೆಪ್ಟಂಬರ್ 2017 (11:33 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಇಂದು ಸಾರ್ವಜನಿಕ ಅಹವಾಲುಗಳನ್ನು ಸ್ವೀಕರಿಸಲು ತಮ್ಮ ಅಧಿಕೃತ ನಿವಾಸದಲ್ಲಿ ಜನತಾ ದರ್ಶನ ನಡೆಸಿದರು. ಈ ಸಂದರ್ಭದಲ್ಲಿ ವೃದ್ಧರಿಗೆ ಸಹಾಯ ಮಾಡಿದ್ದಾರೆ.

 
ಚಿಕಿತ್ಸೆಗೆ ಹಣ ಸಹಾಯ ಮಾಡಿ ಎಂದು ಸಹಾಯ ಕೇಳಿ ಬಂದಿದ್ದ ವೃದ್ಧರಿಗೆ ತಮ್ಮ ಕಿಸೆಯಿಂದ ತಲಾ 2 ಸಾವರೂ. ನಂತೆ ಮೂವರಿಗೆ 6 ಸಾವಿರ ರೂ. ಹಣ ನೀಡಿದ್ದಾರೆ. ಇವರಲ್ಲಿ ಒಬ್ಬ ಮಹಿಳಾ ವಯೋವೃದ್ಧರೂ ಇದ್ದರು.

ಈ ವೃದ್ಧರು ಸಿಎಂ ತವರು ಜಿಲ್ಲೆ ಸಿದ್ರಾಮನ  ಹುಂಡಿಯಿಂದ ಬಂದಿದ್ದರು ಎನ್ನಲಾಗಿದೆ. ಚಿಕಿತ್ಸೆಗೆ ಸಹಾಯ ಮಾಡಿ ಎಂದಾಗ ಸಿಎಂ ತಮ್ಮ ಜೇಬಿನಿಂದಲೇ ಹಣ ನೀಡಿ ವೃದ್ಧರನ್ನು ಕಳಹುಸಿಕೊಟ್ಟಿದ್ದಾರೆ.

ಇದನ್ನೂ ಓದಿ.. ಆಸ್ಟ್ರೇಲಿಯಾ ಪತ್ರಕರ್ತನಿಂದ ವಿರಾಟ್ ಕೊಹ್ಲಿಗೆ  ಅವಮಾನ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ರಿಕ್ಸ್ ಶೃಂಗಸಭೆಗೂ ಮುನ್ನ ಮಹತ್ವದ ಬೆಳವಣಿಗೆ: ಚೀನಾದಿಂದ ಭಾರತಕ್ಕೆ ನೇರ ವಿಮಾನಯಾನ ಸೇವೆ ಆರಂಭ

ಈ ದಿನ ರಾಜ್ಯ ರಾಜಧಾನಿಯಲ್ಲಿ ಮಾಂಸ ಮಾರಾಟ, ಪ್ರಾಣಿ ವಧೆ ಬಂದ್‌: ತಪ್ಪಿದರೆ ಕಾನೂನು ಕ್ರಮದ ಎಚ್ಚರಿಕೆ

ಬಿಎಂಡಬ್ಲ್ಯೂ ಖರೀದಿಸಿದ್ದಕ್ಕೆ 2ಲಕ್ಷ ಬೇಡಿಕೆ, ವಾಹನ ಮುಂದೇ ಚಲಾಯಿಸದ ಹಾಗೇ ತಡೆಗಟ್ಟಿದ ಮಂಗಳಮುಖಿಯರು, Video

ಈಡೇರದ 5G ನೆಟ್‌ವರ್ಕ್ ಬೇಡಿಕೆ, ಗ್ರಾಮಕ್ಕೆ ಬಂದ ಜಿಯೋ ಉದ್ಯೋಗಿಯನ್ನು ಗ್ರಾಮಸ್ಥರು ಏನ್ ಮಾಡಿದ್ರು ನೋಡಿ, Video

ಮೂರು ವರ್ಷದ ಹಿಂದೆಯೇ BRICSಗೆ ಸೇರಲು ಪಾಕ್ ಅರ್ಜಿ ಸಲ್ಲಿಸಿದ್ದರು ಸಿಗದ ಸದಸ್ಯತ್ವ, ಯಾಕೆ ಗೊತ್ತಾ

ಮುಂದಿನ ಸುದ್ದಿ
Show comments