Webdunia - Bharat's app for daily news and videos

Install App

ಕನ್ನಡ ರಾಜ್ಯೋತ್ಸವ: ಸಿಎಂ ಸಿದ್ದರಾಮಯ್ಯರಿಂದ ಧ್ವಜಾರೋಹಣ

Webdunia
ಬುಧವಾರ, 1 ನವೆಂಬರ್ 2017 (09:18 IST)
ಬೆಂಗಳೂರು: ಕನ್ನಡ ರಾಜ್ಯೋತ್ಸವ ಪ್ರಯುಕ್ತ ಇಂದು ಬೆಳಿಗ್ಗೆ ಸಿಎಂ ಸಿದ್ದರಾಮಯ್ಯ ಕಂಠೀರವ ಸ್ಟೇಡಿಯಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿದರು.

 
ರೈತಗೀತೆ, ನಾಡಗೀತೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಹಳದಿ, ಕೆಂಪು ಬಣ್ಣದ ನಾಡ ಧ್ವಜವನ್ನು ಆರೋಹಣ ಮಾಡಿದ ಸಿಎಂ ನಂತರ ಕೆಂಪು, ಹಳದಿ ಬಣ್ಣದ ಬಲೂನ್ ನ್ನು ಹಾರಿಬಿಡುವ ಮೂಲಕ ಸಾಂಕೇತಿಕವಾಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ 80 ಶಾಲೆಗಳ 2 ಸಾವಿರ ಮಕ್ಕಳು ಪಾಲ್ಗೊಂಡಿದ್ದಾರೆ. ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಂ,  ಸದಾನಂದ ಗೌಡ,  ಅನಂತ್ ಕುಮಾರ್ ಹಾಗೂ ರಾಜ್ಯ ಸರ್ಕಾರದ ಸಚಿವ ತನ್ವೀರ್ ಸೇಠ್, ರೋಷನ್ ಬೇಗ್ ಮುಂತಾದವರು ಪಾಲ್ಗೊಂಡಿದ್ದಾರೆ. ಶಾಲಾ ಮಕ್ಕಳ ಪಥ ಸಂಚಲನ ವಿಶೇಷ ಆಕರ್ಷಣೆಯಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ನೊಬ್ಬಳೊಂದಿಗೆ ಸಿಕ್ಕಿಬಿದ್ದ ಪ್ರಿಯಕರ: ಚಕಾರ ಎತ್ತಿದ ಪ್ರೇಯಸಿ ಮೇಲೆಯೇ ಕಾರು ಹರಿಸಿ ಪರಾರಿ Video

ಅಬ್ಬಾ ನಿಜಕ್ಕೂ ಭಯಾನಕ… ಎಕ್ಸ್ ಪ್ರೆಸ್ ರೈಲಿಗೆ ಅಡಿಗೆ ಸಿಲುಕಿದವು ಹತ್ತಾರು ಮೇಕೆಗಳು Video

ಒಂದೇ ಕಪ್ಪು ಚುಕ್ಕೆಯಿಲ್ಲದೇ ದೇಶ ಮುನ್ನಡೆಸುತ್ತಿದ್ದಾರೆ ಮೋದಿ ಜೀ: ವಿಜಯೇಂದ್ರ ಹೊಗಳಿಕೆ

ಗಣೇಶ ಪ್ರತಿಷ್ಠಾಪನೆ ಆಗುವ ಮುನ್ನ ಚಪ್ಪಲಿ ಹಾಕಿಕೊಂಡರೆ ತಪ್ಪಿಲ್ಲ: ಯದುವೀರ್ ಒಡೆಯರ್

ಸ್ನಾನಕ್ಕೆ ಹೋಗ್ತೀನಿ ಎಂದಿದ್ದ 23 ವರ್ಷದ ಯುವತಿ ಹಠಾತ್ ಸಾವು: ಹಾಸನದ ಲಾಡ್ಜ್ನಲ್ಲಿ ನಡೆದಿದ್ದೇನು

ಮುಂದಿನ ಸುದ್ದಿ
Show comments