Daily Horoscope

ಸಿಎಂ ಸಿದ್ದರಾಮಯ್ಯ ಒಬ್ಬ ಹುಚ್ಚ ಎಂದ ಕೆಎಸ್ ಈಶ್ವರಪ್ಪ

Webdunia
ಸೋಮವಾರ, 8 ಜನವರಿ 2018 (11:24 IST)
ಬೆಂಗಳೂರು: ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿದೆ. ಹಿಂದೂಗಳಿಗೆ ಒಂದು, ಮುಸಲ್ಮಾನರಿಗೆ ಒಂದು ನ್ಯಾಯವಾಗಿದೆ.  ಒಬ್ಬ ಹುಚ್ಚ ಸಿಎಂ ಕೈಯಲ್ಲಿ ಆಡಳಿತ ಕೊಟ್ಟ ಹಾಗಾಗಿದೆ ಎಂದು ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.
 

‘ಸಿಎಂ ಸಿದ್ದರಾಮಯ್ಯ ಒಬ್ಬ ಹುಚ್ಚ. ಹುಚ್ಚರ ತರಾ ಮಾತಾಡ್ತಾರೆ. ಹಿಂದೂಗಳ ಹೆಣದ ಮೇಲೆ ರಾಜಕೀಯ ಮಾಡುತ್ತೀರಾ? ನೀವು ಸಿಎಂ ಆಗಿರುವುದು ಮುಸ್ಲಿಮರಿಗೆ ಮಾತ್ರವಲ್ಲ, ಹಿಂದೂಗಳಿಗೆ ಕೂಡಾ ಎನ್ನುವುದನ್ನು ಮರೆಯಬೇಡಿ’ ಎಂದು ಶಿವಮೊಗ್ಗದಲ್ಲಿ ಈಶ್ವರಪ್ಪ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.

‘ಸಿಎಂ ಏನು ಮಾತನಾಡುತ್ತಿದ್ದಾರೆಂದು ಅವರಿಗೇ ಗೊತ್ತಿಲ್ಲ. ಅವರಿಗೆ ಉತ್ತರಿಸುವುದೂ ಇಲ್ಲ. ಹೀಗಾಗಿ ಅವರನ್ನು ಇಂದಿನಿಂದ ಹುಚ್ಚ ಎಂದು ಕರೆಯುತ್ತಿದ್ದೇನೆ’ ಎಂದು ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments