ಮಾನವೀಯತೆ ಮೆರೆದ ಸಿಎಂ ಸಿದ್ಧರಾಮಯ್ಯ

Webdunia
ಸೋಮವಾರ, 22 ಮೇ 2017 (08:41 IST)
ಬೆಂಗಳೂರು: ಸಿಎಂ ಸಿದ್ಧರಾಮಯ್ಯ ಕೆಲವೊಮ್ಮೆ ಅಪರೂಪದ ಕಾರಣಕ್ಕೆ ಸುದ್ದಿಯಾಗುತ್ತಾರೆ. ಇದೀಗ ತಮ್ಮ ಮೇಲಿದ್ದ ಅಪವಾದವೊಂದನ್ನು ತೊಡೆದು ಹಾಕಿದ್ದಲ್ಲದೆ, ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

 
ಹೆಚ್ಎಎಲ್ ಗೆ ಹೋಗಿ ತಮ್ಮ ಕಚೇರಿ ಕಡೆಗೆ ಪ್ರಯಾಣ ಬೆಳೆಸುತ್ತಿದ್ದಾಗ ಎಂದಿನಂತೆ ಸಿಎಂಗಾಗಿ ರಸ್ತೆ ತೆರವುಗೊಳಿಸಲಾಗಿತ್ತು. ಆದರೆ ಇದರಿಂದ ಆಂಬ್ಯುಲೆನ್ಸ್ ಒಂದರಲ್ಲಿ ರೋಗಿಯೊಬ್ಬರನ್ನು ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು.

ಆದರೆ ಸಿಎಂ ತಮ್ಮ ಬೆಂಗಾವಲು ಪಡೆ ಪೊಲೀಸರಿಗೆ ಆಂಬ್ಯುಲೆನ್ಸ್ ತೆರಳಲು ಅನುವು ಮಾಡಿಕೊಡುವಂತೆ ಆದೇಶಿಸಿದರು. ಅದರಂತೆ ನಡೆದುಕೊಂಡ ಪೊಲೀಸರ ವರ್ತನೆಗೂ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಹಿಂದೊಮ್ಮೆ ಇದೇ ಬೆಂಗಳೂರಿನಲ್ಲಿ ಸಿಎಂ ಬೆಂಗಾವಲು ಪಡೆಗಳು, ಆಂಬ್ಯುಲೆನ್ಸ್ ತಡೆ ಹಿಡಿದು ಟೀಕೆಗೆ ಗುರಿಯಾಗಿತ್ತು. ಇದೀಗ ಸಿಎಂ ಸಿದ್ಧು ಆ ಅಪವಾದ ತೊಡೆದುಹಾಕಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ಭೀಷ್ಮ ಎಲ್‌.ಕೆ. ಅಡ್ವಾಣಿಗೆ 98ನೇ ಜನ್ಮದಿನದ ಸಂಭ್ರಮ: ಮೋದಿ ಸೇರಿ ಗಣ್ಯರ ಶುಭಾಶಯ

ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ವಿಐಪಿ ಟ್ರೀಟ್ಮೆಂಟ್: ಮಾಧ್ಯಮಗಳ ಪ್ರಶ್ನೆಗೆ ಸಿಎಂ ಏನು ಹೇಳಿದ್ರು

ಕೆಲವರು ಮುಳುಗುವುದಕ್ಕೆ ಪ್ರಾಕ್ಟೀಸ್ ಮಾಡ್ತಿದ್ದಾರೆ: ರಾಹುಲ್ ಗಾಂಧಿಗೆ ಮೋದಿ ಟಾಂಗ್

ರಾಷ್ಟ್ರಪತಿ ಜೊತೆ ವಿ ಸೋಮಣ್ಣ ಸೌತ್ ಆಫ್ರಿಕಾ ಪ್ರವಾಸ: ಮೋದಿಗೆ ಥ್ಯಾಂಕ್ಸ್ ಹೇಳಿದ ಸಚಿವ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments