Daily Horoscope
✕

ನಾಡಗೀತೆ ಹಾಡಲು ಹೋಗಿ ಎಡವಟ್ಟು ಮಾಡಿದ ಸಿಎಂ ಸಿದ್ದರಾಮಯ್ಯ

Webdunia
ಶುಕ್ರವಾರ, 1 ಡಿಸೆಂಬರ್ 2017 (09:14 IST)
ಬೆಂಗಳೂರು: ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಆಯೋಜಿಸಿದ್ದ ಅಲ್ಪಸಂಖ್ಯಾತರ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ನಾಡಗೀತೆ ಹಾಡಲು ಹೋಗಿ ಎಡವಟ್ಟು ಮಾಡಿಕೊಂಡಿದ್ದಾರೆ.
 

ಭಾಷಣದ ನಡುವೆ ಸಿಎಂ ನಾಡಗೀತೆಯ ಸಾಲನ್ನು ಉಲ್ಲೇಖಿಸಿ ಐಕ್ಯತೆ ಬಗ್ಗೆ ಮಾತನಾಡಲು ಹೋಗಿ ತಪ್ಪು ತಪ್ಪಾಗಿ ಹೇಳಿ ಎಡವಟ್ಟು ಮಾಡಿಕೊಂಡಿದ್ದಾರೆ. ನಾಡಗೀತೆಯಲ್ಲಿರುವ ಸರ್ವಜನಾಂಗದ ಶಾಂತಿಯ ತೋಟ ಸಾಲಿನ್ನು ತಪ್ಪಾಗಿ ಹೇಳಿದ್ದಾರೆ.

ರಸಿಕರ ಕಣ್ಗಳ ಸೆಳೆಯುವ ನೋಟ ಎನ್ನುವ ಬದಲಾಗಿ ಸರ್ವಜನಾಂಗದ ಕಣ್ಗಳ ಸೆಳೆಯುವ ನೋಟ ಎಂದರು. ತಕ್ಷಣ ತಪ್ಪಿನ ಅರಿವಾಗಿ ತಿದ್ದಿಕೊಂಡರು. ಮತ್ತೆ ಹಿಂದೂ ಕ್ರೈಸ್ತ ಮುಸಲ್ಮಾನ ಪಾರಸಿಕ ಜೈನರ ಉದ್ಯಾನ ಎನ್ನುವಾಗಲೂ ಪದಗಳನ್ನು ಅದಲು ಬದಲಾಗಿ ಹೇಳಿಕೊಂಡರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments