Daily Horoscope
✕

ಅಂಬರೀಷ್ ಔತಣಕೂಟಕ್ಕೆ ಆಗಮಿಸದ ಸಿಎಂ ಸಿದ್ದರಾಮಯ್ಯ

Webdunia
ಮಂಗಳವಾರ, 3 ಏಪ್ರಿಲ್ 2018 (09:18 IST)
ಬೆಂಗಳೂರು: ರೆಬಲ್ ಸ್ಟಾರ್ ಅಂಬರೀಷ್ ತಮ್ಮ ನಿವಾಸದಲ್ಲಿ ನಿನ್ನೆ ತಮ್ಮ ಆಪ್ತ ರಾಜಕೀಯ ನಾಯಕರಿಗೆ ಏರ್ಪಡಿಸಿದ್ದ ಔತಣ ಕೂಟಕ್ಕೆ ಸಿಎಂ ಸಿದ್ದರಾಮಯ್ಯ ಗೈರು ಹಾಜರಾಗಿದ್ದಾರೆ.

ಅಂಬರೀಷ್ ಗೆ ಫೋನ್ ಮಾಡಿದ ಸಿಎಂ ಸಿದ್ದರಾಮಯ್ಯ ಅನಾರೋಗ್ಯದ ಕಾರಣ ಔತಣ ಕೂಟಕ್ಕೆ ಆಗಮಿಸಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ. ಹೀಗಾಗಿ ಅಂಬಿ-ಸಿದ್ದರಾಮಯ್ಯ ಭೇಟಿ ರದ್ದಾಗಿದೆ.

ಸಿಎಂ ಸಿದ್ದರಾಮಯ್ಯಗಾಗಿ ಕಾದು ಸುಸ್ತಾದ ಅಂಬರೀಷ್ ಕೊನೆಗೆ ಔತಣಕೂಟವನ್ನು ರದ್ದುಗೊಳಿಸಿದ್ದಾರೆ. ನಿನ್ನೆ ತಮ್ಮ ಸ್ಪರ್ಧೆ ಬಗ್ಗೆ ಅಂಬರೀಷ್ ತೀರ್ಮಾನ ಕೈಗೊಳ್ಳುವವರಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯಲ್ಲಿ ಯಾರನ್ನೋ ಮೆಚ್ಚಿಸಲು ಎಸ್.ಐ.ಆರ್ ಪ್ರಕ್ರಿಯೆ ವಿರುದ್ಧ ಸಿಎಂ ಮಾತು: ಅಶ್ವಥ್ ನಾರಾಯಣ

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೋಬೆಲ್ ಶಾಂತಿ ಪ್ರಶಸ್ತಿ

ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಎದುರಾಗಿದೆ: ಬಿ.ವೈ.ವಿಜಯೇಂದ್ರ

ಸಿಇಸಿ ವಿರುದ್ಧ ಪ್ರತಿಭಟನೆಗೆ ಯತ್ನ: ಕಾಕ್ರೋಚ್ ಜನತಾ ಪಾರ್ಟಿಗೆ ಪೊಲೀಸರಿಂದ ಬಿಗ್ ಶಾಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments