‘ಕೃಷ್ಣ ಮಠಕ್ಕೆ ನನ್ನನ್ನು ಯಾರೂ ಕರೆದಿಲ್ಲ, ಅದಕ್ಕೇ ಹೋಗಿಲ್ಲ’ ಸಿಎಂ ಸ್ಪಷ್ಟನೆ

Webdunia
ಸೋಮವಾರ, 20 ನವೆಂಬರ್ 2017 (09:20 IST)
ಮಂಗಳೂರು: ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮಕ್ಕೆ ನಿನ್ನೆ ಉಡುಪಿಗೆ ಭೇಟಿ ನೀಡಿದ್ದ ಸಿಎಂ ಸಿದ್ದರಾಮಯ್ಯ ಕೃಷ್ಣಮಠಕ್ಕೆ ಭೇಟಿ ಕೊಡದೇ ಇರುವುದರ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
 

ಐದನೇ ಬಾರಿ ಉಡುಪಿಗೆ ಭೇಟಿ ನೀಡಿದ್ದರೂ ಒಮ್ಮೆಯೂ ಕೃಷ್ಣಮಠಕ್ಕೆ ಹೋಗದಿರುವ ಬಗ್ಗೆ ಸುದ್ದಿಗಾರರು ಪ್ರಶ್ನಿಸಿದಾಗ ಪ್ರತಿಕ್ರಿಯಿಸಿದ ಸಿಎಂ ‘ನನ್ನನ್ನು ಯಾರೂ ಕೃಷ್ಣಮಠಕ್ಕೆ ಕರೆದಿರಲಿಲ್ಲ. ಅದಕ್ಕೇ ಹೋಗಿರಲಿಲ್ಲ’ ಎಂದಿದ್ದಾರೆ.

‘ನಾನು ಕೃಷ್ಣ ಮತ್ತು ಈಶ್ವರನ ಭಕ್ತ. ಕೃಷ್ಣ ಮಠಕ್ಕೆ ಹಿಂದೆ ಹೋಗಿದ್ದೆ. ಈಗ ಯಾರೂ ಕರೆದಿಲ್ಲ. ಅದಕ್ಕೇ ಹೋಗಲಿಲ್ಲ. ಉದ್ದೇಶಪೂರ್ವಕವಾಗಿ ಹೋಗಲಿಲ್ಲ, ಮಠದೊಂದಿಗೆ ಮನಸ್ತಾಪವಿದೆ ಎಂಬುದೆಲ್ಲಾ ಸುಳ್ಳು’ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ. ಅಷ್ಟಕ್ಕೂ ದೇವಸ್ಥಾನಕ್ಕೆ ಹೋಗುವುದು ಬಿಡುವುದು ಅವರವರ ವಿವೇಚನೆಗೆ ಬಿಟ್ಟಿದ್ದು ಎಂದು ಸಿಎಂ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಮರನ್ನು ಖುಷಿಪಡಿಸಲು ಕಾಂಗ್ರೆಸ್ ವಂದೇಮಾತರಂನ್ನು ತುಂಡು ಮಾಡಿತು: ಪ್ರಧಾನಿ ಮೋದಿ

ಡಿಕೆ ಶಿವಕುಮಾರ್ ಸಿಎಂ ಆಗುವ ಬಗ್ಗೆ ಸಿದ್ದರಾಮಯ್ಯ ಪುತ್ರ ಯತೀಂದ್ರ ಸ್ಪೋಟಕ ಹೇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಉತ್ತರ ಕರ್ನಾಟಕಕ್ಕೆ ಆದ್ಯತೆ ಕೊಡಿ, ಇಲ್ಲಾಂದ್ರೆ ರಾಜೀನಾಮೆ ಕೊಡಿ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments