ನೃತ್ಯ ಮಾಡಿ 5 ರೂ. ಸಂಪಾದನೆ ಮಾಡಿದ ಸಿಎಂ ಸಿದ್ದರಾಮಯ್ಯ!

Webdunia
ಬುಧವಾರ, 24 ಜನವರಿ 2018 (09:46 IST)
ಮೈಸೂರು: ಸಿಎಂ ಸಿದ್ದರಾಮಯ್ಯ ಸದಾ ಗಂಭೀರ ಎಂದೇ ಎಲ್ಲರೂ ಅಂದುಕೊಳ್ಳುತ್ತಾರೆ. ಆದರೆ ಅವಕಾಶ ಸಿಕ್ಕಾಗಲೆಲ್ಲಾ ಅವರು ತಮ್ಮ ಹಳೆಯ ದಿನಗಳ ಚೇಷ್ಟೆಗಳನ್ನು ಸ್ಮರಿಸಿಕೊಂಡು ಕೇಳುಗರನ್ನು ನಗೆಗಡಲಲ್ಲಿ ತೇಲಿಸುತ್ತಾರೆ.
 

ಅಂತಹದ್ದೇ ಘಟನೆಯೊಂದನ್ನು ಅವರು ಮೆಲುಕು ಹಾಕಿಕೊಂಡಿದ್ದಾರೆ. ತಮ್ಮ ಬಾಲ್ಯದ ದಿನದಲ್ಲಿ ನಡೆದ ಘಟನೆಯೊಂದನ್ನು ಸಿಎಂ ನೆನಪಿಸಿದ್ದಾರೆ.  ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಿಎಂ, ಬಾಲ್ಯದಲ್ಲಿ ತಾವು ಅದ್ಭುತ ನೃತ್ಯಪಟುವಾಗಿದ್ದೆ ಎಂದಿದ್ದಾರೆ.

ಹೀಗೇ ತಮ್ಮ ಸುತ್ತಮುತ್ತಲ ಗ್ರಾಮಗಳಲ್ಲಿ ಜಾತ್ರೆಗಳಿದ್ದರೆ ನೃತ್ಯ ಮಾಡುತ್ತಿದ್ದೆ. ಒಮ್ಮೆ ನನ್ನ ನೃತ್ಯ ನೋಡಿ ಸುತ್ತೂರು ಮಠದ ಅಂದಿನ ಸ್ವಾಮೀಜಿ, ಶ್ರೀ ರಾಜೇಂದ್ರ ಸ್ವಾಮೀಜಿ ಚೆನ್ನಾಗಿ ನೃತ್ಯ ಮಾಡುತ್ತೀಯ ಎಂದು 5 ರೂ. ನೀಡಿ ಬೆನ್ನುತಟ್ಟಿದ್ದರು ಎಂದು ಸಿಎಂ ಹಳೆಯ ದಿನಗಳನ್ನು ಮೆಲುಕು ಹಾಕಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವರ್ಷದ ಮೊದಲ ಮನ್ ಕಿ ಬಾತ್‌ನಲ್ಲಿ ಮಹತ್ವದ ವಿಚಾರದ ಬಗ್ಗೆ ಒತ್ತಿ ಹೇಳಿದ ಪ್ರಧಾನಿ ನರೇಂದ್ರ ಮೋದಿ

ಬಾಂಗ್ಲಾದೇಶದಲ್ಲಿ ಮತ್ತೊರ್ವ ಹಿಂದೂ ಯುವಕ ಸಾವು, ಸಾವಿನ ಹಿಂದೆ ಹಲವು ಅನುಮಾನ

ಯಾವುದೇ ಕಾರಣಕ್ಕೂ ಮನೆಯಲ್ಲಿ ನಿಂತಿರುವ ಗಡಿಯಾರವನ್ನು ಇಡಬೇಡಿ, ಇಲ್ಲಿದೆ ಕಾರಣ

Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಹವಾಮಾನದಲ್ಲಿ ಊಹಿಸಲಾಗದ ಬದಲಾವಣೆ

ಹಿಂದಿಗೆ ಹಿಂದೆಯೂ ಜಾಗವಿರಲಿಲ್ಲ, ಈಗಲೂ ಇಲ್ಲ: ಎಂ ಕೆ ಸ್ಟಾಲಿನ್‌

ಮುಂದಿನ ಸುದ್ದಿ
Show comments