ಮೈತ್ರಿ ಮಾಡ್ಕೊಳ್ಳೋಣ ಎಂದ ದೇವೇಗೌಡರಿಗೆ ಸಿಎಂ ಸಿದ್ದರಾಮಯ್ಯ ಕೊಟ್ಟ ಉತ್ತರವೇನು?

Webdunia
ಬುಧವಾರ, 28 ಮಾರ್ಚ್ 2018 (09:56 IST)
ಬೆಂಗಳೂರು:  ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಜತೆಗೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳಲು ಸಿದ್ಧ.. ನಮಗೆ ಎಷ್ಟು ಸೀಟು ಬಿಟ್ಟುಕೊಡ್ತಾರೆ ಎಂಬುದನ್ನು ಕಾಂಗ್ರೆಸ್ ನಿರ್ಧರಿಸಿ ಹೇಳಲಿ ಎಂದಿದ್ದ ಜೆಡಿಎಸ್ ವರಿಷ್ಠ ದೇವೇಗೌಡರಿಗೆ ಸಿಎಂ ಸಿದ್ದರಾಮಯ್ಯ ಪ್ರತ್ಯುತ್ತರ ನೀಡಿದ್ದಾರೆ.
 

ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಜೆಡಿಎಸ್ ಜತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದಿದ್ದಾರೆ ಆ ಮೂಲಕ ಜೆಡಿಎಸ್ ಜತೆಗಿನ ಮೈತ್ರಿಗೆ ನಕಾರ ಸೂಚಿಸಿದ್ದಾರೆ.

ಜೆಡಿಎಸ್ ಮತ್ತು ಕಾಂಗ್ರೆಸ್ ಸ್ವತಂತ್ರವಾಗಿ ಸ್ಪರ್ಧೆ ನಡೆಸಲಿದೆ. ಆ ಪಕ್ಷದೊಂದಿಗೆ ನಾವು ಹೊಂದಾಣಿಕೆ ಮಾಡಿಕೊಳ್ಳುತ್ತಿಲ್ಲ. ಜೆಡಿಎಸ್ ಈಗಾಗಲೇ ಬಿಜೆಪಿ ಜತೆ ಸಂಬಂಧ ಹೊಂದಿದೆ ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಂತೇಶ್ ಬೀಳಗಿಯದ್ದು ಅಪಘಾತವಲ್ಲ, ಮರ್ಡರ್: ಹೀಗೊಂದು ಬಾಂಬ್ ಹಾಕಿದ್ದು ಯಾರು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕುರ್ಚಿ ತಿಕ್ಕಾಟಕ್ಕೆ ಸ್ಪೋಟಕ ತಿರುವು

Karnataka Weather: ಸೈಕ್ಲೋನ್ ಇಫೆಕ್ಟ್, ಕರ್ನಾಟಕದಲ್ಲಿ ಇನ್ನೆಷ್ಟು ದಿನ ಮಳೆಯಿರಲಿದೆ

ಕಾರಿಗೆ ಅಡ್ಡ ಬಂದ ನಾಯಿ: ಕಾರು ಪಲ್ಟಿಯಾಗಿ ಜನಸ್ನೇಹಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು

ಮುಂದಿನ ಸುದ್ದಿ
Show comments