ನಟ ಸುದೀಪ್ ಜತೆಗಿನ ಮಾತುಕತೆ ಬಹಿರಂಗಪಡಿಸಿದ ಸಿಎಂ ಸಿದ್ದರಾಮಯ್ಯ

Webdunia
ಮಂಗಳವಾರ, 24 ಏಪ್ರಿಲ್ 2018 (08:32 IST)
ಬೆಂಗಳೂರು: ಈ ಬಾರಿಯ ಚುನಾವಣೆಯಲ್ಲಿ ಪಕ್ಷದ ಪರ ಪ್ರಚಾರ ಮಾಡುವಂತೆ ನಟ ಸುದೀಪ್ ಗೆ ಜೆಡಿಎಸ್, ಕಾಂಗ್ರೆಸ್ ಗಾಳ ಹಾಕಿತ್ತು. ತಾವು ಸುದೀಪ್ ಬಳಿ ಪ್ರಚಾರಕ್ಕೆ ಬರುವಂತೆ ಕೇಳಿಕೊಂಡಿದ್ದು ನಿಜ ಎಂದು ಸಿಎಂ ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ.

ನಟ ಸುದೀಪ್ ಜತೆ ಮಾತುಕತೆ ನಡೆಸಿದ್ದೇನೆ. ಆದರೆ ಅವರು ಪ್ರಚಾರಕ್ಕೆ ಬರುತ್ತಾರೋ ಇಲ್ಲವೋ ಎಂಬುದು ಗೊತ್ತಿಲ್ಲ ಎಂದು ಸಿಎಂ ಮಾಧ್ಯಮಗಳೊಂದಿಗೆ ಹೇಳಿಕೊಂಡಿದ್ದಾರೆ.

ಆದರೆ ಚಾಮುಂಡೇಶ್ವರಿ ಮತ್ತು ವರುಣಾ ಕ್ಷೇತ್ರಕ್ಕೆ ತನ್ನ ಪುತ್ರ ಯತೀಂದ್ರನೇ ಸ್ಟಾರ್ ಪ್ರಚಾರಕ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವರುಣಾದಲ್ಲಿ ಮಾತ್ರವಲ್ಲದೆ, ಚಾಮುಂಡೇಶ್ವರಿಯಲ್ಲೂ ಯತೀಂದ್ರ ಪ್ರಚಾರ ನಡೆಸಲಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ಡ್ಯೂಟಿಯಲ್ಲಿದ್ದ ಪೊಲೀಸರ ಮೇಲೆ ದಾಳಿ, ಇಬ್ಬರು ಅರೆಸ್ಟ್‌

ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ, ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು

ನಾಳೆ ಸಿದ್ದರಾಮಯ್ಯ ರಾಜೀನಾಮೆ ವದಂತಿ: ಸಿಎಂ ನಿವಾಸದ ಬಳಿ ಶಾಸಕರು, ಸಚಿರ ದೌಡು

ಬಕ್ರೀದ್‌ ಹಬ್ಬ: ಗೋಹತ್ಯೆ, ಅಕ್ರಮ ಮಾಂಸ ಮಾರಾಟ ತಡೆಗೆ ಕಟ್ಟುನಿಟ್ಟಿನ ಕ್ರಮ

ರಾಜ್ಯದಲ್ಲಿ ಎಬೋಲಾ ಪ್ರಕರಣದ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ದಿನೇಶ್ ಗುಂಡೂರಾವ್‌

ಮುಂದಿನ ಸುದ್ದಿ
Show comments