Webdunia - Bharat's app for daily news and videos

Install App

ಇಂಗ್ಲಿಷ್ ನಲ್ಲಿ ಮಾತಾಡಲ್ಲ ಎಂದ ಸಿಎಂ ಸಿದ್ದರಾಮಯ್ಯ

Webdunia
ಶನಿವಾರ, 19 ಆಗಸ್ಟ್ 2017 (09:22 IST)
ವಿಜಯಪುರ: ಸಿಎಂ ಸಿದ್ದರಾಮಯ್ಯ ಇತ್ತೀಚೆಗೆ ಕನ್ನಡ ಬಾರದ ಅಧಿಕಾರಿಗಳ ಮೇಲೆ ಗುಟುರು ಹಾಕಿದ್ದರು. ಇದೀಗ ವಿಜಯಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮತ್ತೆ ಕನ್ನಡ ಪ್ರೇಮ ಮೆರೆದಿದ್ದಾರೆ.

 
ಇಲ್ಲಿ ನಡೆದ ಮೂರು ದಿನಗಳ ಜಲಸಮಾವೇಶ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದರು. ಈ ಸಂದರ್ಭದಲ್ಲಿ ವಿವಿಧ ರಾಜ್ಯಗಳ ಪ್ರತಿನಿಧಿಗಳೂ ಇದ್ದರು.

ಹಾಗಾಗಿ ಇಂಗ್ಲಿಷ್ ನಲ್ಲೇ ಭಾಷಣ ಮಾಡಿ ಎಂದು ಸಚಿವ ಎಂಬಿ ಪಾಟೀಲ್ ಸೇರಿದಂತೆ ಹಲವು ಸಲಹೆ ನೀಡಿದರು. ಆದರೆ ಅದಕ್ಕೆ ಒಪ್ಪದ ಸಿಎಂ ‘ನೋ.. ನೋ.. ಐ ಡೋಂಕ್ ಟಾಕ್ ಇನ್ ಇಂಗ್ಲಿಷ್’ ಎನ್ನುತ್ತಾ ಕನ್ನಡದಲ್ಲೇ ಭಾಷಣ ಮಾಡಿದರು. ಸಿಎಂ ಸಾಹೇಬರ ಈ ಮಾತು ಕೇಳಿ ನೆರೆದಿದ್ದವರು ಶಿಳ್ಳೆ ಹಾಕಿ ಸ್ವಾಗತಿಸಿದರು.

ಇದನ್ನೂ ಓದಿ.. ಕೆಎಲ್ ರಾಹುಲ್ ನಿಂದಾಗಿ ಮನೀಶ್ ಪಾಂಡೆಗೆ ಈ ಗತಿ!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments