Select Your Language

Notifications

webdunia
webdunia
webdunia
Friday, 25 April 2025
webdunia

ಸಿಎಂ ಸಿದ್ದರಾಮಯ್ಯಗೆ ಸಹೋದರಿ ವಿಯೋಗ

ಸಿಎಂ ಸಿದ್ದರಾಮಯ್ಯ
ಬೆಂಗಳೂರು , ಶನಿವಾರ, 7 ಅಕ್ಟೋಬರ್ 2017 (11:26 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಿರಿಯ ಸಹೋದರಿ ಚಿಕ್ಕಮ್ಮ (90) ವಯೋಸಹಜ ಅನಾರೋಗ್ಯದಿಂದಾಗಿ ಮೈಸೂರಿನಲ್ಲಿ ನಿಧನರಾಗಿದ್ದಾರೆ.

 
ಇದೀಗ ತಮ್ಮ ನಿವಾಸದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸುತ್ತಿರುವ ಸಿಎಂ ಇದಾದ ಬಳಿಕ ಎಚ್ಎಎಲ್ ವಿಮಾನ ನಿಲ್ದಾಣದಿಂದ ಮೈಸೂರಿನತ್ತ ತೆರಳಲಿದ್ದಾರೆ. ಅಲ್ಲಿ ಸಹೋದರಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲಿದ್ದಾರೆ ಎನ್ನಲಾಗಿದೆ.

ಅನಾರೋಗ್ಯ ಹಿನ್ನಲೆಯಲ್ಲಿ ಚಿಕ್ಕಮ್ಮನನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ರಾತ್ರಿ ಅವರು ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಸಚಿವ ತನ್ವೀರ್ ಸೇಠ್ ಮನೆ ಮುಂದೆ ಕರವೇ ಕಾರ್ಯಕರ್ತರ ದಾಂಧಲೆ