‘ನಾನು ಹಲವು ಭಾಗ್ಯಗಳನ್ನು ಕೊಟ್ಟೆ, ಯಡಿಯೂರಪ್ಪ ಸೈಕಲ್ ಸೀರೆ ಮಾತ್ರ ಕೊಟ್ಟಿದ್ದಾರೆ’

Webdunia
ಭಾನುವಾರ, 4 ಮಾರ್ಚ್ 2018 (15:19 IST)
ಬೆಂಗಳೂರು: ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಸಿಎಂ ಸಿದ್ದರಾಮಯ್ಯ ನಾನು ರಾಜ್ಯದ ಜನತೆಗೆ ಹಲವು ಭಾಗ್ಯಗಳನ್ನು ಕೊಟ್ಟೆ. ಆದರೆ ಯಡಿಯೂರಪ್ಪನವರು ಸೀರೆ, ಸೈಕಲ್ ಮಾತ್ರ ಕೊಟ್ಟರು ಎಂದು ಲೇವಡಿ ಮಾಡಿದ್ದಾರೆ.

ರಾಜ್ಯದ ಜನತೆಗೆ ಇಷ್ಟೆಲ್ಲಾ ಭಾಗ್ಯಗಳನ್ನು ಕೊಟ್ಟ ಮೇಲೂ ನಮ್ಮದು 10 ಪರ್ಸೆಂಟ್ ಕಮಿಷನ್ ಸರ್ಕಾರ ಎನ್ನುತ್ತಾರೆ. ಜೈಲಿಗೆ ಹೋದವರನ್ನೆಲ್ಲಾ ಪಕ್ಕದಲ್ಲಿ ಕೂರಿಸಿಕೊಂಡು ಮೋದಿ ಈ ರೀತಿ ಹೇಳೋದು ಸರೀನಾ? ಎಂದು ಸಿಎಂ ಪ್ರಶ್ನಿಸಿದ್ದಾರೆ.

ಬರೀ ಸೀರೆ ಸೈಕಲ್ ಕೊಟ್ಟಿದ್ದಕ್ಕೇ ಇಷ್ಟೆಲ್ಲಾ ಆಡ್ತಾರೆ. ನಮ್ಮದು ಕಮಿಷನ್ ಸರ್ಕಾರ ಅಂತಾರೆ. ಅದನ್ನೇ ತಿರುಗಾ ಮುರುಗಾ ಹೇಳಕ್ಕೆ ಇವರಿಗೆ ನಾಚಿಕೆ ಆಗಲ್ವಾ ಎಂದು ಸಿಎಂ ವಾಗ್ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತುಂಡಾಗಿ ಬಿದ್ದ ವಿದ್ಯುತ್ ತಂತಿ, 900ಕ್ಕೂ ಅಧಿಕ ಅಡಕೆ ಸಸಿಗಳು ನಾಶ

2025ರಲ್ಲಿ ಕರ್ನಾಟಕದಲ್ಲಿ ಅತಿ ಹೆಚ್ಚು ಅಂಗಾಂಗ ದಾನ, ರಾಷ್ಟ್ರ ಮಟ್ಟದಲ್ಲಿ ಮೂರನೇ ಸ್ಥಾನ

ಸಿಎಂ ಕುರ್ಚಿ ಗುದ್ದಾಟದ ನಡುವೆ ಜನರ ಆಶೀರ್ವಾದವಿರಬೇಕೆಂದ ಸಿದ್ದರಾಮಯ್ಯ, ಭಾರೀ ಕುತೂಹಲ

ಯಾವ ನಾಯಿ ಯಾವ ಮನಸ್ಥಿತಿಯಲ್ಲಿದೆ ಎಂದೂ ಯಾರಿಗೂ ತಿಳಿದಿಲ್ಲ: ಸುಪ್ರೀಂಕೋರ್ಟ್‌

ಬಿಹಾರ: ಹಿಜಾಬ್ ಧರಿಸಿ ಬಂದ್ರೆ ಇನ್ಮುಂದೆ ಆಭರಣದ ಅಂಗಡಿಗೆ ಎಂಟ್ರಿಯಿಲ್ಲ, ಯಾಕೆ ಗೊತ್ತಾ

ಮುಂದಿನ ಸುದ್ದಿ
Show comments