Webdunia - Bharat's app for daily news and videos

Install App

ಈಶ್ವರಪ್ಪನನ್ನು ಏಕವಚನದಲ್ಲಿ ನಿಂದಿಸಿದ ಸಿಎಂ ಸಿದ್ಧರಾಮಯ್ಯ

Webdunia
ಸೋಮವಾರ, 3 ಏಪ್ರಿಲ್ 2017 (10:35 IST)
ಬೆಂಗಳೂರು: ಚುನಾವಣೆ ಕಾವೇರುತ್ತಿದ್ದರೆ, ರಾಜಕೀಯ ನಾಯಕರ ಮಾತು ಎಲ್ಲೆ ಮೀರುವುದು ವಿಶೇಷವೇನಲ್ಲ. ಇದೀಗ ಸಿಎಂ ಸಿದ್ಧರಾಮಯ್ಯ ವಿಪಕ್ಷ ನಾಯಕ ಈಶ್ವರಪ್ಪ ವಿರುದ್ಧ ಏಕವಚನ ಪ್ರಯೋಗ ನಡೆಸಿದ್ದಾರೆ.

 

ಗುಂಡ್ಲುಪೇಟೆ ಮತ್ತು ನಂಜನಗೂಡು ಉಪಚುನಾವಣೆ ಪ್ರಚಾರಕ್ಕಿಳಿದಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ವಾಗ್ದಾಳಿ ನಡೆಸುವ ಭರದಲ್ಲಿ ಬಿಜೆಪಿ ನಾಯಕರ ವಿರುದ್ಧ ಏಕವಚನದ ಪ್ರಯೋಗ ನಡೆಸಿದ್ದಾರೆ.

 
ಯಡಿಯೂರಪ್ಪನ ಕಂಡ್ರೆ ಈಶ್ವರಪ್ಪಗೆ ಆಗಿರಬರಲ್ಲ. ಯಡಿಯೂರಪ್ಪನ ಕಂಡ್ರೇ ಅವನಿಗೆ ಆಗಿ ಬರಲ್ಲ. ಇನ್ನು ಕಾಂಗ್ರೆಸ್ ಬಗ್ಗೆ ಕಿಡಿಕಾರುವುದು ಸಹಜ ಎಂದು ಹಗುರವಾಗಿ ಮಾತನಾಡಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments