Daily Horoscope
✕

ವಯಸ್ಸಾದ್ರೂ ಯಡಿಯೂರಪ್ಪಗೆ ಹೇಗೆ ಮಾತಾಡಬೇಕೆಂದು ಗೊತ್ತಿಲ್ಲ: ಸಿಎಂ ಸಿದ್ದರಾಮಯ್ಯ

Webdunia
ಭಾನುವಾರ, 29 ಏಪ್ರಿಲ್ 2018 (11:49 IST)
ಬೆಂಗಳೂರು: ತಾವು ಅಧಿಕಾರಕ್ಕೆ ಬಂದರೆ ಸಿಎಂ ಸಿದ್ದರಾಮಯ್ಯನವರನ್ನು ಜೈಲಿಗೆ ಕಳುಹಿಸುತ್ತೇನೆ ಎಂದಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ.

‘ಬಿಎಸ್ ಯಡಿಯೂರಪ್ಪನವರಿಗೆ 75 ವರ್ಷ ವಯಸ್ಸಾಗಿದೆ. ಇಷ್ಟು ವಯಸ್ಸಾದರೂ ಅವರಿಗೆ ಹೇಗೆ ಮಾತಾಡಬೇಕೆಂದು ಗೊತ್ತಿಲ್ಲ. ಸಂಸದೀಯ ಭಾಷೆ ಅವರಿಗೆ ಗೊತ್ತಿಲ್ಲ’ ಎಂದು ಸಿಎಂ ಟೀಕಿಸಿದ್ದಾರೆ.

‘ಅವರ ಹಾಗೆ ನಾನು ಮಾತಾಡಲ್ಲ. ಯಡಿಯೂರಪ್ಪನವರು ಜೈಲಿಗೆ ಹೋಗಿದ್ದರ ಬಗ್ಗೆ ಮೊದಲು ತಿಳಿಸಲಿ. ನಂತರ ಬೇರೆಯವರನ್ನು ಜೈಲಿಗೆ ಕಳುಹಿಸುವುದರ ಬಗ್ಗೆ ಆಲೋಚನೆ ಮಾಡಲಿ’ ಎಂದು ಸಿಎಂ ತಿರುಗೇಟು ಕೊಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಜ್ಜಿ ತೀರಿಕೊಂಡಾಗ ಫೋನ್ ಕೊಡಲಿಲ್ಲ ಎಂದಿದ್ದ ಅಭಜಿತ್ ದಿಪ್ಕೆ: ವಿಡಿಯೋ ರಿಲೀಸ್ ಮಾಡಿ ಠಕ್ಕರ್ ಕೊಟ್ಟ ಪೊಲೀಸ್ Video

Karnataka Weather: ಇಂದಿನ ಹವಾಮಾನ ಹೇಗಿರಲಿದೆ, ಇಲ್ಲಿದೆ ವರದಿ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಮುಂದಿನ ಸುದ್ದಿ
Show comments