Daily Horoscope
✕

ಅಂತೂ ರೆಸಾರ್ಟ್ ನಿಂದ ಹೊರ ಬಂದ ಸಿದ್ದರಾಮಯ್ಯ!

Webdunia
ಶನಿವಾರ, 31 ಮಾರ್ಚ್ 2018 (08:56 IST)
ಮೈಸೂರು: ಚುನಾವಣೆ ರಣತಂತ್ರ ಹೆಣೆಯಲು ಖಾಸಗಿ ರೆಸಾರ್ಟ್ ನಲ್ಲಿ ವಿಶ್ರಾಂತಿಯಲ್ಲಿದ್ದ ಸಿಎಂ ಸಿದ್ದರಾಮಯ್ಯ ಕೊನೆಗೂ ರೆಸಾರ್ಟ್ ಬಿಟ್ಟು ಹೊರ ಬಂದಿದ್ದಾರೆ. ಇಂದು ಸ್ವ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ.

ಕುಟುಂಬ ಸಮೇತರಾಗಿ ಸಿಎಂ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ  ಅವರಿಗೆ ಸೇರಿದ ಖಾಸಗಿ ರೆಸಾರ್ಟ್ ನಲ್ಲಿ ತಂಗಿದ್ದಾರೆ ಎನ್ನಲಾಗಿತ್ತು. ಈ ಸಂದರ್ಭದಲ್ಲಿ ತಮ್ಮ ಆಪ್ತ ನಾಯಕರೊಂದಿಗೆ ಚರ್ಚೆ ನಡೆಸಲಿದ್ದರು. ಹಾಗೂ ಎಲ್ಲಾ ನಾಯಕರಿಗೆ ಭೇಟಿಗೆ ಅವಕಾಶ ಮಾಡಿಕೊಟ್ಟಿರಲಿಲ್ಲ.

ಮುಂಬರುವ ಚುನಾವಣೆಗೆ ನಡೆಸಬೇಕಾದ ರೂಪು ರೇಷೆಗಳ ಬಗ್ಗೆ ಸಿಎಂ ತಮ್ಮ ಆಪ್ತರ ಜತೆ ಈ ಸಂದರ್ಭದಲ್ಲಿ ಚರ್ಚೆ ನಡೆಸಿದ್ದಾರೆ. ಅಷ್ಟೇ ಅಲ್ಲ, ಮುಂದಿನ ದಿನಗಳಲ್ಲಿ ಮತ್ತಷ್ಟು ಬ್ಯುಸಿಯಾಗಿರುವುದರಿಂದ  ಅದಕ್ಕೂ ಮೊದಲು ತಮ್ಮ ಕುಟುಂಬ ವರ್ಗದವರೊಂದಿಗೆ ಕೊಂಚ ರಿಲ್ಯಾಕ್ಸ್ ಆಗಿದ್ದಾರೆ.

ಇಂದು ಸ್ವ ಕ್ಷೇತ್ರ ಚಾಮುಂಡೇಶ್ವರಿಯಲ್ಲಿ  ಸುಮಾರು 22 ಗ್ರಾಮಗಳಲ್ಲಿ ಸಿಎಂ ಸಿದ್ದರಾಮಯ್ಯ ತಮ್ಮ ಬೆಂಬಲಿಗರೊಂದಿಗೆ ಬಿರುಸಿನ ಪ್ರಚಾರ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಪುತ್ರ ಯತೀಂದ್ರ ಕೂಡಾ ಜತೆಗಿರಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಗರ್ ರತ್ನ 100% ಸಸ್ಯಾಹಾರಿ ಅಲ್ವೇ: ಬ್ರಿಕ್ಸ್‌ನಲ್ಲಿ ಸಸ್ಯಾಹಾರಿ ಮೆನು ಗೇಲಿ ಮಾಡಿದ್ದ ರಾಹುಲ್ ಗಾಂಧಿ ಕಾಲೆಳೆದ ಬಿಜೆಪಿ

ಸ್ಟಿಂಗ್ ಆಪರೇಷನ್‌ ಹೆಸರಿನಲ್ಲಿ ಬ್ಲ್ಯಾಕ್‌ಮೇಲ್ ಮಾಡುವ ಚರಿತ್ರೆ ಕಾಂಗ್ರೆಸ್‌ನದ್ದು: ಬಿ.ವೈ. ವಿಜಯೇಂದ್ರ

ಸಿಎಂ ಗಾದಿ ಉಳಿವಿಗಾಗಿ ಡಿ.ಕೆ. ಶಿವಕುಮಾರ್ ಸ್ವತಃ ಸ್ಟಿಂಗ್ ಆಪರೇಷನ್ ಮಾಡಿಸಿದ್ರಾ, ಕುಮಾರಸ್ವಾಮಿ ಬಾಂಬ್

Bengaluru: ಫುಟ್‌ಪಾತ್‌ನಲ್ಲೇ ಸಾವಿನ ದೃಶ್ಯ: ಟ್ರಾನ್ಸ್‌ಫಾರ್ಮರ್ ಬ್ಲಾಸ್ಟ್, ತೀವ್ರ ಸುಟ್ಟ ಗಾಯಗಳೊಂದಿಗೆ ಪಾರಾದ ಪಾದಚಾರಿ video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments