Daily Horoscope

ಬಿಜೆಪಿ-ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎನ್ನುವುದಕ್ಕೆ ಸಾಕ್ಷಿ ಬೇಕಾ? ಸಿಎಂ ಸಿದ್ದರಾಮಯ್ಯ!

Webdunia
ಬುಧವಾರ, 2 ಮೇ 2018 (09:43 IST)
ಬೆಂಗಳೂರು: ಉಡುಪಿಯಲ್ಲಿ ಬಿಜೆಪಿ ಸಮಾವೇಶದಲ್ಲಿ ಜೆಡಿಎಸ್ ವರಿಷ್ಠ ದೇವೇಗೌಡರನ್ನು ಹೊಗಳಿದ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ.

ದೇವೇಗೌಡರನ್ನು ಹಾಡಿ ಹೊಗಳಿದ್ದಕ್ಕೆ ಟ್ವಿಟರ್ ನಲ್ಲಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ ‘ಜೆಡಿಎಸ್ ಮತ್ತು ಬಿಜೆಪಿ ಒಳ ಒಪ್ಪಂದ ಮಾಡಿವೆ ಎಂಬುದಕ್ಕೆ ಇದಕ್ಕಿಂತ ಹೆಚ್ಚಿನ ಪುರಾವೆ ಬೇಕಾ?’ ಎಂದು ಪ್ರಶ್ನಿಸಿದ್ದಾರೆ.

‘ನಾನು ಎರಡು ಕ್ಷೇತ್ರದಲ್ಲಿ ಸ್ಪರ್ಧಿಸುವುದಕ್ಕೆ ಮೋದಿಯವರು ಟೀಕಿಸುತ್ತಾರೆ. ಹಾಗಿದ್ದರೆ ಮೋದಿಯವರು ಲೋಕಸಭೆ ಚುನಾವಣೆಗೆ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದು ಯಾಕೆ? ಸೋಲಿನ ಭಯದಿಂದಲೇ?’ ಎಂದು ಸಿಎಂ ಟ್ವೀಟ್ ನಲ್ಲಿ ಲೇವಡಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments