Daily Horoscope

‘ಯಡಿಯೂರಪ್ಪ, ಕುಮಾರಸ್ವಾಮಿ ಅವರಪ್ಪನಾಣೆ ಮುಖ್ಯಮಂತ್ರಿಗಳಾಗಲ್ಲ’

Webdunia
ಮಂಗಳವಾರ, 20 ಮಾರ್ಚ್ 2018 (09:00 IST)
ಬೆಂಗಳೂರು: ಈ ಬಾರಿಯ ಚುನಾವಣೆಯಲ್ಲಿ ಗೆದ್ದು ಯಡಿಯೂರಪ್ಪ ಅಥವಾ ಕುಮಾರಸ್ವಾಮಿ ಅವರಪ್ಪನಾಣೆಗು ಮುಖ್ಯಮಂತ್ರಿಗಳಾಗಲ್ಲ ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.
 

ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ಮುಂದಿನ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬರುವ ಕನಸು ಬಿಡುವುದು ಒಳ್ಳೆಯದು ಎಂದು ಸಿಎಂ ಸಿದ್ದರಾಮಯ್ಯ ಯಲಬುರ್ಗಾದಲ್ಲಿ ಸುದ್ದಿಗಾರರ ಮುಂದೆ ಹೇಳಿದ್ದಾರೆ.

ಬಿಜೆಪಿಯ ಮಿಷನ್ 150 ಈಗಾಗಲೇ ಠುಸ್ ಆಗಿದೆ. ಇನ್ನು, ಜೆಡಿಎಸ್ ಇರುವುದೇ ಮತ ವಿಭಜನೆ ಮಾಡಲು. ನಮ್ಮ ಅಭ್ಯರ್ಥಿಗಳನ್ನೇ ತಂದು ನಿಲ್ಲಿಸಿ ಮತ ವಿಭಜನೆ ಮಾಡುತ್ತಾರೆ. ಅಧಿಕಾರಕ್ಕೆ ಅಡ್ಡಗಾಲು ಹಾಕುವುದಷ್ಟೇ ಅವರ ಸಾಮರ್ಥ್ಯ. ಅವರಿಂದ ಬೇರೇನೂ ನಡೆಯದು ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments