Webdunia - Bharat's app for daily news and videos

Install App

‘ನಮಗೆ ಲೆಕ್ಚರ್ ಕೊಡುತ್ತಾ ಕೂರುವುದನ್ನು ಸ್ವಲ್ಪ ಕಡಿಮೆ ಮಾಡಿ’

Webdunia
ಗುರುವಾರ, 15 ಮಾರ್ಚ್ 2018 (09:45 IST)
ಬೆಂಗಳೂರು: ಉತ್ತರ ಪ್ರದೇಶದಲ್ಲಿ ತಮ್ಮದೇ ಕ್ಷೇತ್ರದಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಸೋತಿರುವುದಕ್ಕೆ ಸಿಎಂ ಯೋಗಿ ಆದಿತ್ಯನಾಥ್ ಗೆ ಸಿಎಂ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ.
 

ಮೊದಲು ನಮಗೆ ಲೆಕ್ಚರ್ ಕೊಡುವುದನ್ನು ನಿಲ್ಲಿಸಿ. ನಿಮ್ಮ ಕ್ಷೇತ್ರದಲ್ಲಿ ನಿಮ್ಮ ಪಕ್ಷ ಉಳಿಸಿಕೊಳ್ಳುವುದು ಹೇಗೆ ಎಂದು ನೋಡಿಕೊಳ್ಳಿ ಎಂದು ಸಿಎಂ ಸಿದ್ದರಾಮಯ್ಯ, ಸಿಎಂ ಯೋಗಿಗೆ ಲೇವಡಿ ಮಾಡಿದ್ದಾರೆ.

ಇತ್ತೀಚೆಗೆ ಕರ್ನಾಟಕಕ್ಕೆ ಬಿಜೆಪಿ ರ್ಯಾಲಿಗೆ ಬಂದಿದ್ದ ಸಿಎಂ ಯೋಗಿ ಆದಿತ್ಯನಾಥ್ ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದೀಗ ಉಪಚುನಾವಣೆ ಸೋತ ಬಳಿಕ ಸಿಎಂ ಸಿದ್ದರಾಮಯ್ಯ ಯೋಗಿಗೆ ಟಾಂಗ್ ಕೊಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಸೀದಿ ರಸ್ತೆಯಲ್ಲಿ ಮೆರವಣಿಗೆ ಹೋಗಬಾರದು ಎಂದ ಪೊಲೀಸರಿಗೆ ಚಾಲೆಂಜ್ ಮಾಡಿದ ಪ್ರತಾಪ್ ಸಿಂಹ ಪೇಟೆ ರೌಡಿ ಎಂದ ಪ್ರಿಯಾಂಕ್ ಖರ್ಗೆ

Karnataka Weather: ಬೇಸಿಗೆಯಂಥಾ ಬಿಸಿಲಿನಿಂದ ಬೇಸತ್ತಿದ್ದೀರಾ, ರಾಜ್ಯದಲ್ಲಿ ಮಳೆ ಯಾವಾಗ ಇಲ್ಲಿದೆ ಉತ್ತರ

BRICS: ಪ್ರಧಾನಿ ಮೋದಿ ಶೇಕ್ ಹ್ಯಾಂಡ್ ಮಾಡುತ್ತಲೇ ಅಜಿತ್ ದೋವಲ್ ಗೆ ರಷ್ಯಾ ಅಧ್ಯಕ್ಷ ಪುಟಿನ್ ಮಾಡಿದ ಸನ್ನೆ ಭಾರೀ ವೈರಲ್ Video

ವಂದೇ ಮಾತರಂಗಾಗಿ ಪಾದಯಾತ್ರೆ ಮಾಡಲು ಹೊರಟ ಬಿಜೆಪಿ

ಗಣೇಶೋತ್ಸವ ಮಸೀದಿ ರಸ್ತೆಯಲ್ಲಿ ಹೋದ್ರೆ ಗ್ರಹಚಾರ ಬಿಡಿಸ್ತೀನಿ ಎಂದ ಇನ್ಸ್ ಪೆಕ್ಟರ್ ಧನಂಜಯ್: ಠಾಣೆಗೆ ನುಗ್ಗುತ್ತೇವೆ ಎಂದ ಪ್ರತಾಪ್ ಸಿಂಹ

ಮುಂದಿನ ಸುದ್ದಿ
Show comments