Daily Horoscope
✕

ಮೋದಿ, ಶಾ ಬಂದು ಮಾಟ ಮಂತ್ರ ಮಾಡಕ್ಕಾಗಲ್ಲ: ಸಿಎಂ ಸಿದ್ದರಾಮಯ್ಯ ಟಾಂಗ್

Webdunia
ಸೋಮವಾರ, 2 ಏಪ್ರಿಲ್ 2018 (11:37 IST)
ಮೈಸೂರು: ಮುಂಬರುವ ಚುನಾವಣೆಯಲ್ಲಿ  ಗೆದ್ದು ಅಧಿಕಾರಕ್ಕೆ ಬರಲು ಪ್ರಯತ್ನಿಸುತ್ತಿರುವ ಬಿಜೆಪಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ. ಬಿಜೆಪಿಯ ಚುನಾವಣಾ ಚಾಣಕ್ಯರೆಂದೇ ಖ್ಯಾತರಾದ ಮೋದಿ-ಶಾ ಜೋಡಿಗೆ ಸಿಎಂ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ.

‘ಮೋದಿ, ಶಾ ಬಂದು ಇಲ್ಲೇನು ಮಾಟ ಮಂತ್ರ ಮಾಡಕ್ಕಾಗಲ್ಲ. ಯಾರು ಬಂದರೂ, ಹೋದರೂ ಜನ ವೋಟು ಹಾಕೋರಿಗೇ ಹಾಕೋದು. ಅಮಿತ್ ಶಾ ಮೈಸೂರಿಗೆ ಬಂದಿದ್ದರಿಂದ ಏನಾಯ್ತು? ಬಿಜೆಪಿಯವರು ಬಿಜೆಪಿ ಪರ ಪ್ರಚಾರ ಮಾಡ್ತಾರೆ. ಜೆಡಿಎಸ್ ನವರು ಜೆಡಿಎಸ್ ಪರ ಪ್ರಚಾರ ಮಾಡ್ತಾರೆ. ಇದೆಲ್ಲಾ ಚುನಾವಣಾ ರಣತಂತ್ರ ಅಷ್ಟೇ. ಇದರಿಂದ ಯಾವುದೂ ಏನೂ ಆಗಲ್ಲ’ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇದೇ ವೇಳೆ ನಾಳೆಯಿಂದ ದಾವಣಗೆರೆಯಲ್ಲಿ ಪ್ರಚಾರ ಕಾರ್ಯ ಮಾಡುವುದಾಗಿ ಸಿಎಂ ಘೋಷಿಸಿದ್ದಾರೆ. ಚುನಾವಣೆ ಆದ್ದರಿಂದ ಎಲ್ಲಾ ಕಡೆ ಪ್ರಚಾರ ಮಾಡುವುದಾಗಿ ಅವರು ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments