ಪ್ರಧಾನಿ ಮೋದಿ ಮಾಧ್ಯಮಗಳ ಕೈಗೆ ಸಿಗುವುದೇ ಇಲ್ಲವಲ್ವಾ? ಸಿಎಂ ಲೇವಡಿ

Webdunia
ಭಾನುವಾರ, 18 ಫೆಬ್ರವರಿ 2018 (12:33 IST)
ಬೆಂಗಳೂರು: ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ ನೀಡುತ್ತಿರುವ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 

ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ‘ಸಾವಿರಾರು ಕೋಟಿ ರೂ. ವಂಚನೆ ಮಾಡಿ ವಿದೇಶಕ್ಕೆ ಹಾರಿದ ನೀರವ್ ಮೋದಿ ಬಗ್ಗೆ ಪ್ರಧಾನಿ ಮೋದಿ ಮಾತನಾಡಬೇಕು. ನೀವು ಅವರನ್ನೇ ಕೇಳಬೇಕು. ಆದರೆ ಅವರು ಮಾಧ್ಯಮಗಳ ಕೈಗೆ ಸಿಗುವುದೇ ಇಲ್ವಲ್ಲಾ? ಮತ್ತೆ ಪ್ರಶ್ನೆ ಕೇಳುವ ಅವಕಾಶ ಎಲ್ಲಿಂದ?’ ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ಇಂದು ರಾತ್ರಿ ಪ್ರಧಾನಿ ಮೋದಿ ಮೈಸೂರಿಗೆ ಬಂದಿಳಿಯಲಿದ್ದಾರೆ. ನಾಳೆ ರೈಲ್ವೇ ಮತ್ತು ಹೆದ್ದಾರಿ ಯೋಜನೆಗಳಿಗೆ ಅವರು ಚಾಲನೆ ನೀಡಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಯೋದ್ಯೆಯ ರಾಮಮಂದಿರದ ಸಂಕಿರ್ಣದೊಳಗೆ ನಮಾಜ್ ಮಾಡಲು ಹೋದ ಮುಸ್ಲಿಂ ವ್ಯಕ್ತಿ

ಅಪಘಾತಕ್ಕೀಡಾದ ಸಣ್ಣ ವಿಮಾನ, ಪೈಲಟ್ ಸಮಯಪ್ರಜ್ಞೆ ಉಳಿಸಿತು 6ಮಂದಿಯ ಜೀವ

ವಾಯುಮಾಲಿನ್ಯ, ಶೀತಗಾಳಿಗೆ ಸುಸ್ತಾದ ರಾಷ್ಟ್ರ ರಾಜಧಾನಿ ಮಂದಿ

ಕಾಸರಗೋಡಿನಲ್ಲಿ ಕನ್ನಡಿಗರಿಗೆ ಅನ್ಯಾಯ: ಕೊನೆಗೂ ಕರ್ನಾಟಕದ ಆರೋಪಕ್ಕೆ ಉತ್ತರಿಸಿದ ಕೇರಳ ಸಿಎಂ

ನೆಹರೂ ಒಪ್ಪಿಗೆಗೆ ವಿರುದ್ಧವಾಗಿ ಐತಿಹಾಸಿಕ ಸೋಮನಾಥ ಮಂದಿರ ನಿರ್ಮಾಣ: ಗೋವಿಂದ ಕಾರಜೋಳ

ಮುಂದಿನ ಸುದ್ದಿ
Show comments