Select Your Language

Notifications

webdunia
webdunia
webdunia
webdunia

ಬಾದಾಮಿಯಲ್ಲಿ ಸ್ಪರ್ಧಿಸಲು ಒತ್ತಾಯ ಮಾಡಿದ ಕಾರ್ಯಕರ್ತರಿಗೆ ಸಿದ್ದರಾಮಯ್ಯ ಹೇಳಿದ್ದೇನು?

ಬಾದಾಮಿಯಲ್ಲಿ ಸ್ಪರ್ಧಿಸಲು ಒತ್ತಾಯ ಮಾಡಿದ ಕಾರ್ಯಕರ್ತರಿಗೆ ಸಿದ್ದರಾಮಯ್ಯ ಹೇಳಿದ್ದೇನು?
ಬೆಂಗಳೂರು , ಮಂಗಳವಾರ, 17 ಏಪ್ರಿಲ್ 2018 (07:32 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಈ ಬಾರಿ ಎರಡು ಕ್ಷೇತ್ರಗಳಿಂದ ಕಣಕ್ಕಿಳಿಯುತ್ತಾರೆ ಎಂಬ ಸುದ್ದಿ ಇತ್ತು. ಸಿಎಂ ಬಾದಾಮಿಯಿಂದ ಸ್ಪರ್ಧಿಸಲು ಇಲ್ಲಿನ ಜನರು ಕೇಳಿಕೊಂಡಿದ್ದರಂತೆ. ಅದಕ್ಕೆ ಅವರೇ ಉತ್ತರ ಕೊಟ್ಟಿದ್ದಾರೆ.

‘ಬಾದಾಮಿಯಲ್ಲಿ ಸ್ಪರ್ಧಿಸುವಂತೆ ಕೇಳಿಕೊಂಡ ಜನರಿಗೆ ನನ್ನ ಧನ್ಯವಾದಗಳು. ಆದರೆ ನಾನು ಈ ಬಾರಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧಿಸುತ್ತೇನೆ. ಮತ್ತೆ ಕಾಂಗ್ರೆಸ್ ನನ್ನು ಅಧಿಕಾರಕ್ಕೆ ತರೋಣ’ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.

ಈ ಮೊದಲು ಬಾದಾಮಿ ಶಾಸಕ ಚಿಮ್ಮನಕಟ್ಟಿ ಸಿಎಂಗಾಗಿ ಕ್ಷೇತ್ರ ಬಿಟ್ಟುಕೊಡಲು ಸಿದ್ಧ ಎಂದಿದ್ದರು. ವಿಪರ್ಯಾಸವೆಂದರೆ ಚಿಮ್ಮನಕಟ್ಟಿ ಅವರಿಗೂ ಟಿಕೆಟ್ ಸಿಕ್ಕಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಮೈಸೂರು-ಬೆಂಗಳೂರಿನಲ್ಲಿ ರಾತ್ರಿ ಮಳೆ