Select Your Language

Notifications

webdunia
webdunia
webdunia
webdunia

ಇಂದಿನಿಂದ ಸಿಎಂ ಸಿದ್ದರಾಮಯ್ಯ ರಾಜ್ಯ ಪ್ರವಾಸ

ಇಂದಿನಿಂದ ಸಿಎಂ ಸಿದ್ದರಾಮಯ್ಯ ರಾಜ್ಯ ಪ್ರವಾಸ
ಬೆಂಗಳೂರು , ಶನಿವಾರ, 28 ಏಪ್ರಿಲ್ 2018 (07:00 IST)
ಬೆಂಗಳೂರು: ಮೇ 12 ರಂದು ವಿಧಾನಸಭೆ ಚುನಾವಣೆ ನಡೆಯುವ ಹಿನ್ನಲೆಯಲ್ಲಿ ಇಂದಿನಿಂದ ಸಿಎಂ ಸಿದ್ದರಾಮಯ್ಯ ಪ್ರಚಾರ ಕಾರ್ಯದಲ್ಲಿ ಫುಲ್ ಬ್ಯುಸಿಯಾಗಲಿದ್ದಾರೆ.

ಇಂದಿನಿಂದ 10 ದಿನಗಳ ಕಾಲ ರಾಜ್ಯಾದ್ಯಂತ ಪ್ರವಾಸ ಮಾಡಲಿರುವ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ 60 ಕ್ಕೂ ಹೆಚ್ಚು ಕಡೆ ಪ್ರಚಾರ ನಡೆಸಲಿದ್ದಾರೆ. ದಿನವೊಂದಕ್ಕೆ ಸುಮಾರು 6 ಕಡೆ ಪ್ರಚಾರ ನಡೆಸಲು ಸಿಎಂ ತೀರ್ಮಾನಿಸಿದ್ದಾರೆ.

ಈ ಮೂಲಕ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ತರಲು ಎಲ್ಲಾ ರೀತಿಯ ಪ್ರವಾಸ ಮಾಡಲಿದ್ದಾರೆ. ಬೆಳಗಾವಿಯ ನಿಪ್ಪಾಣಿ ತಾಲೂಕಿನಿಂದ ಸಿಎಂ ಯಾತ್ರೆ ಆರಂಭವಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ಟಿಕೆಟ್ ಬಿಟ್ಟರೂ ರೆಬಲ್ ಸ್ಟಾರ್ ಅಂಬರೀಷ್ ಗೆ ಡಿಮ್ಯಾಂಡ್ ಕಮ್ಮಿಯಾಗಿಲ್ಲ!