Daily Horoscope
✕

ಟಿಕೆಟ್ ಅಸಮಾಧಾನಗಳ ನಡುವೆ ಮೈಸೂರಿಗೆ ಹಾರಿದ ಸಿಎಂ ಸಿದ್ದರಾಮಯ್ಯ

Webdunia
ಸೋಮವಾರ, 16 ಏಪ್ರಿಲ್ 2018 (09:26 IST)
ಬೆಂಗಳೂರು: ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆಯಾದ ಬೆನ್ನಲ್ಲೇ ಅಸಮಾಧಾನವೂ ಜೋರಾಗಿದೆ. ಈ ನಡುವೆ ಹಲವು ಅತೃಪ್ತ ನಾಯಕರು ಸಿಎಂ ಸಿದ್ದರಾಮಯ್ಯ ಭೇಟಿಗೆ ಆಗಮಿಸುತ್ತಿದ್ದಾರೆ.

ಆದರೆ ಸಿಎಂ ಸಿದ್ದರಾಮಯ್ಯ ಇಂದು ಮೈಸೂರಿನತ್ತ ಪ್ರಯಾಣ ಬೆಳೆಸಿದ್ದಾರೆ. ಅಧಿಕೃತ ನಿವಾಸಕಾವೇರಿಯಿಂದ ಹೊರಟ ಸಿಎಂ ಸಿದ್ದರಾಮಯ್ಯ ಎಚ್ ಎಎಲ್ ವಿಮಾನ ನಿಲ್ದಾಣಕ್ಕೆ ತೆರಳಿ ಹೆಲಿಕಾಪ್ಟರ್ ಮೂಲಕ ಮೈಸೂರಿಗೆ ತೆರಳಲಿದ್ದಾರೆ.

ಇಂದಿನಿಂದ ಐದು ದಿನಗಳ ಕಾಲ ತಮ್ಮ ಸ್ವ ಕ್ಷೇತ್ರ ಚಾಮುಂಡೇಶ್ವರಿ ಹಾಗೂ ಪುತ್ರ ಯತೀಂದ್ರ ಸ್ಪರ್ಧಿಸುವ ವರುಣಾದಲ್ಲಿ ಸಿಎಂ ಭರ್ಜರಿ ಪ್ರಚಾರ ನಡೆಸಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚುನಾವಣಾ ಆಯೋಗದ ಮುಂದೆ ಸಿಎಂ ಡಿ.ಕೆ. ಶಿವಕುಮಾರ್ ಧರಣಿ: ಇದು ನೇರ ಮತಗಳ್ಳತನ ಎಂದು ಆಕ್ರೋಶ

ವಿಧಾನಸೌಧದಲ್ಲಿ ಉರ್ದು ಹಬ್ಬ ಆಚರಣೆ ವಿವಾದ: ತಪ್ಪೇನಿದೆ ಎಂದು ಪ್ರಶ್ನೆ ಎಸೆದ ಸಚಿವ ಪ್ರಿಯಾಂಕ್ ಖರ್ಗೆ

ಮಹಾರಾಷ್ಟ್ರದಂತೆ ರಾಜ್ಯದಲ್ಲೂ ರೈತರ ಸಾಲ ಮನ್ನಾ ಮಾಡಿ: ವಿಜಯೇಂದ್ರ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕುಮಾವ್‌ನಲ್ಲಿ ಕಣ್ಣೆದುರಲ್ಲೇ ಬೆಟ್ಟ ಕುಸಿದ ದೃಶ್ಯ ವೈರಲ್! ವಿಜ್ಞಾನಿಗಳು ನೀಡಿದ ಶಾಕಿಂಗ್ ಮುನ್ಸೂಚನೆ Video

ಮುಂದಿನ ಸುದ್ದಿ
Show comments