ಸಿಎಂ ಸಿದ್ದರಾಮಯ್ಯ ಮಲೆಮಹದೇಶ್ವರ ಸ್ವಾಮಿ ಪ್ರೀತಿ!

Webdunia
ಗುರುವಾರ, 11 ಜನವರಿ 2018 (08:29 IST)
ಮೈಸೂರು: ಸಿಎಂ ಸಿದ್ದರಾಮಯ್ಯ ಇತ್ತೀಚೆಗೆ ಆಗಾಗ ದೇವಾಲಯಗಳಿಗೆ ಭೇಟಿ ಕೊಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ. ಇದು ವಿಪಕ್ಷಗಳ ಟೀಕೆಗೂ ಕಾರಣವಾಗಿದೆ. ಅದೇನೇ ಇರಲಿ, ಇಂದು ಬೆಳ್ಳಂ ಬೆಳಿಗ್ಗೆ ಸಿಎಂ ಮಲೆಮಹದೇಶ್ವರ ಸ್ವಾಮಿ ದರ್ಶನ ಪಡೆದಿದ್ದಾರೆ.
 

ನಿನ್ನೆ ರಾತ್ರಿಯೇ ಕೊಳ್ಳೇಗಾಲ ತಾಲೂಕಿನ ಪ್ರಸಿದ್ಧ ಮಲೆಮಹದೇಶ್ವರ ಬೆಟ್ಟಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಇಲ್ಲಿಯೇ ಉಳಕೊಂಡು ಇಂದು ಬೆಳಿಗ್ಗೆ ಸ್ವಾಮಿಯ ದರ್ಶನ ಪಡೆದರು.

ಇದಾದ ಬಳಿಕ ಹೆಲಿಕಾಪ್ಟರ್ ಮಾರ್ಗವಾಗಿ ಸಿಎಂ, ಮೈಸೂರು ಜಿಲ್ಲೆಯ ಎಚ್ ಡಿ ಕೋಟೆ ತಾಲೂಕು ಸರಗೂರಿಗೆ ತೆರಳಲಿದ್ದಾರೆ. ಇಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಸಿಎಂ ಚಾಲನೆ ನೀಡಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಲಸ ಹುಡುಕಿ ನಗರಕ್ಕೆ ಬಂದಿದ್ದ ಯುವಕ ಅನುಮಾನಸ್ಪದ ಸಾವು

ಬೆಳಗಾವಿ: ಮನೆಯಿಂದ ಕೊಳೆತ ವಾಸನೆ, ಬಾಗಿಲು ತೆರೆದಾಗ ಮಾಜಿ ಪತಿ ಪೊಲೀಸಪ್ಪನ ಕೃತ್ಯ ಬಟಾಬಯಲು

ರಾಜ್ಯಸಭಾ ಸದಸ್ಯರ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಬೆಂಕಿ ಅವಘಡ, ನಿವಾಸಿ ಹೇಳಿದ್ದೇನು

ಲಂಚ ಪಡೆಯುತ್ತಿದ್ದಾಗಲೇ ಸಿಕ್ಕಿಬಿದ್ದ ಹಾನಗಲ್ ತಹಶೀಲ್ದಾರ್ ಕಚೇರಿ ಶಿರಸ್ತೆದಾರ, ಮತ್ತಿಬ್ಬರ ಬಂಧನ

ಮೊದಲ ಬಾರಿ ಹಾಸನಾಂಬ ದೇವಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಪತ್ನಿ

ಮುಂದಿನ ಸುದ್ದಿ
Show comments