Webdunia - Bharat's app for daily news and videos

Install App

ಭ್ರಷ್ಟ ಚಿಕ್ಕರಾಯಪ್ಪ ಕಾಣೆಯಾಗಿದ್ದರಲ್ಲಿ ಸಿಎಂ, ಕೆಂಪಯ್ಯ ಕೈವಾಡ: ಯಡಿಯೂರಪ್ಪ

Webdunia
ಶನಿವಾರ, 24 ಡಿಸೆಂಬರ್ 2016 (11:32 IST)
ಕಾವೇರಿ ನೀರಾವರಿ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಚಿಕ್ಕರಾಯಪ್ಪ ಅರೆಸ್ಟ್ ಆದ್ರೆ ಸಿಎಂ ಬುಡಕ್ಕೆ ಬರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಂಪಯ್ಯ ಸೇರಿ ಚಿಕ್ಕರಾಯಪ್ಪನನ್ನು ಬಚ್ಚಿಟ್ಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ. 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನೀರಾವರಿ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಚಿಕ್ಕರಾಯಪ್ಪನಿಂದ ಮಹತ್ವದ ದಾಖಲೆಗಳು ಸಿಕ್ಕಿವೆ. ಒಂದು ವೇಳೆ ಚಿಕ್ಕರಾಯಪ್ಪ ಅರೆಸ್ಟ್ ಆದ್ರೆ ಸಿಎಂ ಬುಡಕ್ಕೆ ಬರುತ್ತೆ. ಚಿಕ್ಕರಾಯಪ್ಪನನ್ನು ಏಲ್ಲಿ ಬಚ್ಚಿಟ್ಟಿದ್ದೀರಾ ಸಿದ್ದರಾಮಯ್ಯ ಅವರೇ ಎಂದು ಪ್ರಶ್ನಿಸಿದ್ದಾರೆ.
 
ಬಿಎಸ್‌ವೈ, ಶ್ರೀನಿವಾಸ್ ಪ್ರಸಾದ್‌ರನ್ನು ಭೇಟಿ.....
 
ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಭೇಟಿಯಾಗಿ ಚರ್ಚಿಸಿದರು. 
 
ನಂಜನಗೂಡಿನಲ್ಲಿ ಬೃಹತ್ ಸಮಾವೇಶ ನಡೆಯಲಿದ್ದು, ಸಮಾವೇಶದಲ್ಲಿ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಬಿಜೆಪಿ ಪಕ್ಷ ಸೇರಲ್ಲಿದ್ದಾರೆ ಎಂದು ಬಿಎಸ್‌ವೈ ತಿಳಿಸಿದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

Karnataka Weather: ಜೂನ್ 16 ರವರೆಗೂ ಈ ಜಿಲ್ಲೆಗಳ ಹವಾಮಾನ ತಪ್ಪದೇ ಗಮನಿಸಿ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಮುಂದಿನ ಸುದ್ದಿ
Show comments