ನಿಮಗೇನು ಬೇರೆ ಕೆಲಸ ಇಲ್ವಾ, ಯಾವಾಗ್ಲೂ ಬಿಎಸ್‌ವೈ ಮಂತ್ರ ಜಪಿಸ್ತೀರಾ: ಸಿಎಂ

Webdunia
ಮಂಗಳವಾರ, 28 ಫೆಬ್ರವರಿ 2017 (12:50 IST)
ನಿಮಗೇನು ಬೇರೆ ಕೆಲಸ ಇಲ್ವಾ, ಯಾವಾಗ ನೋಡಿದರೂ ಯಡಿಯೂರಪ್ಪ ಮಂತ್ರ ಜಪಿಸ್ತೀರಾ ಎಂದು ಮಾಧ್ಯಮಗಳ ವಿರುದ್ಧ  ಸಿಎಂ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ. 
 
ಬಿಎಸ್‌ವೈ ಪ್ರಕರಣಗಳ ಬಗ್ಗೆ ಕಾನೂನು ಸಚಿವರನ್ನು ಕೇಳಿ. ಪ್ರತಿದಿನ ಯಡಿಯೂರಪ್ಪನವರ ಬಗ್ಗೆ ಹೇಳಿಕೆ ನೀಡಲು ಸಾಧ್ಯವಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
 
ಬಿಎಸ್‌ವೈ ಪ್ರಕರಣಗಳಿಗೆ ಮರುಜೀವ ಕೊಡಲು ರಾಜ್ಯ ಸರಕಾರ ಯತ್ನಿಸಿದೆ ಎನ್ನುವ ಆರೋಪಗಳನ್ನು ತಳ್ಳಿಹಾಕಿದ ಅವರು, ಕಾನೂನು ತನ್ನದೇ ಆದ ರೀತಿಯಲ್ಲಿ ಕ್ರಮ ಕೈಗೊಳ್ಳುತ್ತದೆ. ಇದರಲ್ಲಿ ಸರಕಾರದ ಹಸ್ತಕ್ಷೇಪವಿರುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ಡ್ಯೂಟಿಯಲ್ಲಿದ್ದ ಪೊಲೀಸರ ಮೇಲೆ ದಾಳಿ, ಇಬ್ಬರು ಅರೆಸ್ಟ್‌

ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ, ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು

ನಾಳೆ ಸಿದ್ದರಾಮಯ್ಯ ರಾಜೀನಾಮೆ ವದಂತಿ: ಸಿಎಂ ನಿವಾಸದ ಬಳಿ ಶಾಸಕರು, ಸಚಿರ ದೌಡು

ಬಕ್ರೀದ್‌ ಹಬ್ಬ: ಗೋಹತ್ಯೆ, ಅಕ್ರಮ ಮಾಂಸ ಮಾರಾಟ ತಡೆಗೆ ಕಟ್ಟುನಿಟ್ಟಿನ ಕ್ರಮ

ರಾಜ್ಯದಲ್ಲಿ ಎಬೋಲಾ ಪ್ರಕರಣದ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ದಿನೇಶ್ ಗುಂಡೂರಾವ್‌

ಮುಂದಿನ ಸುದ್ದಿ
Show comments