ಸಿಎಂ ಸಿದ್ದರಾಮಯ್ಯ ಮೊಹಮ್ಮದ್ ಬಿನ್ ತುಘಲಕ್‌ನಂತೆ: ಶ್ರೀನಿವಾಸ್ ಪ್ರಸಾದ್

Webdunia
ಮಂಗಳವಾರ, 8 ನವೆಂಬರ್ 2016 (14:15 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಮೊಹಮ್ಮದ್ ಬಿನ್ ತುಘಲಕ್‌ನಂತೆ. ಹುಚ್ಚುದೊರೆ ಸರಕಾರ ನಡೆಸಿದಂತೆ, ಸಿದ್ದರಾಮಯ್ಯ ಸರಕಾರ ನಡೆಸುತ್ತಿದ್ದಾರೆ ಎಂದು ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ.  
 
ನನ್ನ ರಾಜಕೀಯ ಜೀವನದ ಬಗ್ಗೆ ಸಿಎಂ ಸಿದ್ದರಾಮಯ್ಯ ಸರಿಯಾಗಿ ತಿಳಿದುಕೊಳ್ಳಲಿ ಎಂದು ವಾಗ್ದಾಳಿ ನಡೆಸಿದ್ದಾರೆ.
 
ಸ್ವಾರ್ಥಕ್ಕಾಗಿ ನಾನು ಎಂದೂ ರಾಜಕಾರಣ ಮಾಡಿಲ್ಲ. ಹೆಮ್ಮೆಯಿಂದ ನನ್ನ ರಾಜಕೀಯ ಜೀವನದ ಬಗ್ಗೆ ಹೇಳುತ್ತೇನೆ. ಇಂದಿರಾಗಾಂಧಿ ಪಕ್ಷದಿಂದ ಗೆದ್ದು ಸಂಸತ್ ಪ್ರವೇಶಿಸಿದ್ದೇನೆ. ರಾಮಕೃಷ್ಣ ಹೆಗಡೆಯವರೇ ನನಗೆ ಟಿಕೆಟ್ ಕೊಟ್ಟಿದ್ದರು ಎಂದು ತಿಳಿಸಿದ್ದಾರೆ.
 
ರಾಷ್ಟ್ರಪತಿ ಭವನದಿಂದ ನನಗೆ ಮಂತ್ರಿಯಾಗುವಂತೆ ಕರೆ ಬಂದಿತ್ತು. ನನಗೆ ಸಚಿವ ಸ್ಥಾನ ಕೊಡಿ ಎಂದು ನಾನು ಯಾವತ್ತೂ ಶಿಫಾರಸು, ಲಾಬಿ ಮಾಡಿಲ್ಲ. ನನ್ನ ಜನಪರ ಕಾಳಜಿಯಿಂದಾಗಿಯೇ ಸಚಿವ ಸ್ಥಾನ ದೊರೆತಿತ್ತು ಎಂದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಾ ಸಿನ್ ಮಂಜುನಾಥ್ ಯಾವಾಗಲೂ ಹೇಳುವ ಆರು ಔಷಧಿಗಳು ಇವು

ಡಿಕೆ ಶಿವಕುಮಾರ್ ಗೆ ಠಕ್ಕರ್ ಕೊಡಲು ಸಿದ್ದರಾಮಯ್ಯ ಬಣದ ಭರ್ಜರಿ ಪ್ಲ್ಯಾನ್

ಸಿದ್ದರಾಮಯ್ಯಗೆ ಹೀಗ್ಯಾಕೆ ಮಾಡಿದ್ರು ಡಿಕೆ ಶಿವಕುಮಾರ್

ಆಪರೇಷನ್ ಸಿಂಧೂರ್ ಮೊದಲ ದಿನವೇ ಭಾರತವನ್ನು ಪಾಕಿಸ್ತಾನ ಸೋಲಿಸಿತ್ತು: ಕಾಂಗ್ರೆಸ್ ನಾಯಕ ಪೃಥ್ವಿರಾಜ್ ವಿವಾದ

Karnataka Weather: ವಿಪರೀತ ಚಳಿ ನಡುವೆ ಇಂದು ಈ ಜಿಲ್ಲೆಗಳಲ್ಲಿ ತುಂತುರು ಮಳೆ ಸಂಭವ

ಮುಂದಿನ ಸುದ್ದಿ
Show comments