ಕಾವೇರಿ ವಿವಾದದಲ್ಲಿ ಸಿದ್ದರಾಮಯ್ಯ ಬಂಗಾರಪ್ಪ ದಾರಿ ಅನುಸರಿಸಲಿ: ಶಿವಣ್ಣ

Webdunia
ಶುಕ್ರವಾರ, 9 ಸೆಪ್ಟಂಬರ್ 2016 (12:54 IST)
ಕಾವೇರಿ ವಿವಾದ ಕುರಿತಂತೆ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅನುಸರಿಸಿದ ದಾರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಸರಿಸಲಿ ಎಂದು ಹ್ಯಾಟ್ರಿಕ್ ಹಿರೋ ಡಾ.ಶಿವರಾಜ್‌ ಕುಮಾರ್ ಹೇಳಿದ್ದಾರೆ. 
 
ಅಂದಿನ ಮುಖ್ಯಮಂತ್ರಿ ಬಂಗಾರಪ್ಪ ಅವರಿಗೆ ಸುಪ್ರೀಂಕೋರ್ಟ್ ತಮಿಳುನಾಡಿಗೆ ನೀರು ಹರಿಸುವಂತೆ ಆದೇಶ ನೀಡಿದಾಗ, ಆದೇಶವನ್ನು ಬದಿಗೊತ್ತಿ ಸುಗ್ರಿವಾಜ್ಞೆ ತರುವ ಮೂಲಕ, ತಮಿಳುನಾಡಿಗೆ ನೀರು ಹರಿಸಲು ಸಾಧ್ಯವಿಲ್ಲ ಎಂದು ಘೋಷಿಸಿದ್ದರು. 
 
ಸುಪೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ತಮಿಳುನಾಡಿಗೆ ನೀರು ಬಿಟ್ಟಿರುವುದನ್ನು ವಿರೋಧಿಸಿ ಇಂದಿನ ಕರ್ನಾಟಕ್ ಬಂದ್‌ಸಂದರ್ಭದಲ್ಲಿ ಮಾತನಾಡಿದ ಅವರು, ಕಾವೇರಿ ವಿಷಯವಾಗಿರಲಿ ಅಧವಾ ಮಹಾದಾಯಿ ವಿವಾದವಾಗಿರಲಿ ನಾವು ರಾಜ್ಯದ ಜನತೆಯ ಪರವಾಗಿರುತ್ತೇವೆ ಎಂದು ಗುಡುಗಿದರು.
 
ತಮಿಳುನಾಡಿನ ಮುಖ್ಯಮಂತ್ರಿ ಜಯಲಲಿತಾ ಕೂಡಾ ಕಲಾವಿದರು. ಯಾವುದೇ ಸಮಸ್ಯೆ ಬಂದಾಗ ಪರಸ್ಪರರು ಸೌಹಾರ್ದಯುತವಾಗಿ ಸಮಸ್ಯೆಯನ್ನು ಪರಿಹರಿಸಿಕೊಳ್ಳಬೇಕು. ಯಾರೊಬ್ಬ ರೈತರಿಗೂ ಅನ್ಯಾಯವಾಗಬಾರದು ಎಂದು ಶಿವರಾಜ್ ಕುಮಾರ್ ಮನವಿ ಮಾಡಿದರು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ತಿರುವನಂತಪುರಂನಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು

ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ: ವಿಜಯೇಂದ್ರ

ಡಿಕೆ ಶಿವಕುಮಾರ್ ಸಿಎಂ ಆಗುವ ದಿನಾಂಕ ಫಿಕ್ಸ್: ಸ್ಪೋಟಕ ಹೇಳಿಕೆ ನೀಡಿದ ಆಪ್ತ ಶಾಸಕ

ದಲಿತರಿಗೆ ಮೀಸಲಾಗಿದ್ದ 25,000 ಕೋಟಿ ಗ್ಯಾರಂಟಿಗೆ ಬಳಕೆ: ಒಪ್ಪಿಕೊಂಡ ಸಚಿವ ಮಹದೇವಪ್ಪ

ಮುಂದಿನ ಸುದ್ದಿ
Show comments