Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯ ಕಾಟಾಚಾರಕ್ಕೆ ದೆಹಲಿಗೆ ಬರುತ್ತಾರೆ: ಕರಂದ್ಲಾಜೆ ಆರೋಪ

Webdunia
ಶುಕ್ರವಾರ, 23 ಡಿಸೆಂಬರ್ 2016 (18:32 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರವಾಗಿ ದೆಹಲಿಗೆ ಬರುವುದಿಲ್ಲ. ಕಾಟಾಚಾರಕ್ಕೆ ದೆಹಲಿಗೆ ಬರುತ್ತಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ. 
 
ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಅವರು ದೆಹಲಿಗೆ ಗಂಭೀರವಾದ ವಿಚಾರ ಹಿಡಿದು ಬರುವುದಿಲ್ಲ. ಅವರು ರಾಜ್ಯದ ಮುಖ್ಯಮಂತ್ರಿ ಎನ್ನುವುದನ್ನು ಮರೆತು ಕಾಂಗ್ರೆಸ್ ವಕ್ತಾರರಂತೆ ಮಾತನಾಡುತ್ತಿದ್ದಾರೆ ಎಂದರು
 
ಪ್ರಧಾನಿ ಅವರು ಎಲ್ಲಾ ರಾಜ್ಯಗಳನ್ನು ಸಮಾನವಾಗಿ ಕಂಡು ಅಭೃವೃದ್ಧಿ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ. ಅಭಿವೃದ್ಧಿ ವಿಚಾರದಲ್ಲಿ ಪ್ರಧಾನಿ ಮೋದಿ ಅವರು ಯಾವುದೇ ರಾಜಕಾರಣ ಮಾಡಲ್ಲ ಎಂದು ಕಿಡಿಕಾರಿದರು. 
 
ಅಭಿವೃದ್ಧಿಯ ವಿಷಯದಲ್ಲಿ ರಾಜಕಾರಣ ಮಾಡುತ್ತಿರುವುದು ಮುಖ್ಯಮಂತ್ರಿ ಸಿದ್ದರಾಮಯ್ಯ, ನಾಟ್ ನರೇಂದ್ರ ಮೋದಿ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿರುಗೇಟು ನೀಡಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿಬೆಟ್ಟದಿಂದ ಸಚಿವ ಸಂಪುಟ ಸಭೆ ವಿಧಾನಸೌಧಕ್ಕೆ ಶಿಫ್ಟ್: ಮಾವು ಬೆಳೆಗಾರರ ಕೋಪಕ್ಕೆ ಹೆದರಿದ ಸರ್ಕಾರ

ಕರ್ನಾಟಕದಲ್ಲಿ ಕೆಲಸದ ಅವಧಿ 10 ಗಂಟೆಗೆ ಹೆಚ್ಚಿಸಬೇಕೇ, ನಿಮ್ಮ ಅಭಿಪ್ರಾಯವೇನು

ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಆಂಧ್ರ ಮಾಜಿ ಸಚಿವ ಅರೆಸ್ಟ್: ಕಾರಣವೇನು ಗೊತ್ತಾ

ವಿಮಾನ ದುರಂತ: ಸಹೋದರನ ಶವಕ್ಕೆ ಹೆಗಲುಕೊಟ್ಟು ಬಿಕ್ಕಿಬಿಕ್ಕಿ ಅತ್ತ ವಿಶ್ವಾಸ್ ರಮೇಶ್ ವಿಡಿಯೊ ಇಲ್ಲಿದೆ

ರಾಷ್ಟ್ರೀಯ ಹೆದ್ದಾರಿಯಲ್ಲಿ ದಿನನಿತ್ಯ ಸಂಚರಿಸುವವರಿಗೆ ಗುಡ್‌ನ್ಯೂಸ್‌ ಕೊಟ್ಟ ಕೇಂದ್ರ ಸರ್ಕಾರ

ಮುಂದಿನ ಸುದ್ದಿ
Show comments