Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯಗೆ ದೇವರು, ಸ್ವಾಮಿಗಳ ಮೇಲೆ ಭಕ್ತಿ ಹೆಚ್ಚಾಗಿದೆ: ಈಶ್ವರಪ್ಪ ಲೇವಡಿ

Webdunia
ಶನಿವಾರ, 28 ಮೇ 2016 (14:26 IST)
ಇತ್ತೀಚಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ದೇವರು, ಸ್ವಾಮಿಗಳ ಮೇಲೆ ಭಕ್ತಿ ಹೆಚ್ಚಾಗುತ್ತಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.
 
ಶಿವಮೊಗ್ಗದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ, ನಾಸ್ತಿಕರಾಗಿದ್ದ ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಇತ್ತೀಚಿಗೆ ದೇವರು ಸ್ವಾಮಿಗಳ ಮೇಲೆ ಭಕ್ತಿ ನಂಬಿಕೆ ಹೆಚ್ಚಾಗುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.
 
ಮೂಢ ನಂಬಿಕೆ ಕಾಯ್ದೆಯನ್ನು ಜಾರಿಗೆ ತರಲು ಮುಂದಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಾಸ್ತಿಕರಿಂದ ಆಸ್ತಿಕರಾಗುತ್ತಿರುವುದು ಸಂತೋಷದ ವಿಷಯ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
 
ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ 6 ಪ್ರಾಣಿಗಳು ಸಾವು, ಪ್ರಾಣಿ ಪ್ರಿಯರಲ್ಲಿ ಆತಂಕ

ಮದುವೆಯಾಗುವುದಾಗಿ ಗರ್ಭಿಣಿ ಮಾಡಿ ವಂಚನೆ: ಮಗನ ಪರಾರಿಗೆ ಸಹಾಯ ಮಾಡಿದ ಬಿಜೆಪಿ ಮುಖಂಡ ಅರೆಸ್ಟ್‌

90ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ದಲೈ ಲಾಮಾ: 130 ವರ್ಷಗಳ ಕಾಲ ಬದುಕುವ ವಿಶ್ವಾಸ

ಮರಾಠಿ ಮಾತನಾಡಲ್ಲ ಎಂದ ಉದ್ಯಮಿ ಕಚೇರಿ ಮೇಲೆ ಕಲ್ಲೆಸೆದ ಎಂಎನ್‌ಎಸ್ ಕಾರ್ಯಕರ್ತರು

ಅರಣ್ಯ ಇಲಾಖೆಯ‌ಲ್ಲಿ ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್‌, 6000ಹುದ್ದೆಗಳು ಶೀಘ್ರದಲ್ಲೇ ಭರ್ತಿ

ಮುಂದಿನ ಸುದ್ದಿ
Show comments