ಮಳೆಗಾಲ ಕಾಮಗಾರಿ ಪರಿಶೀಲನೆ: ಸಿಎಂ ಸಿದ್ದರಾಮಯ್ಯರಿಂದ ನಗರ ಪ್ರದಕ್ಷಿಣೆ

Webdunia
ಮಂಗಳವಾರ, 24 ಮೇ 2016 (11:22 IST)
ಮಳೆಗಾಲ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಪೂರ್ವ ಸಿದ್ದತಾ ಕ್ರಮಗಳನ್ನು ಪರಿಶೀಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು ನಗರ ಪ್ರದಕ್ಷಿಣೆ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. 
 
ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಬೆಂಗಳೂರು ನಗರಾಭಿವೃದ್ದಿ ಸಚಿವ ಜಾರ್ಜ್, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಮೇಯರ್ ಮಂಜುನಾಥ ಮತ್ತು ಉಪಮೇಯರ್ ಹೇಮಲತಾ ಸೇರಿ ಹಲವು ಗಣ್ಯರು 3 ವೋಲ್ವೊ ವಾಹನದ ಮೂಲಕ ಬೆಂಗಳೂರು ನಗರ ಪ್ರದಕ್ಷಿಣೆ ಕಾರ್ಯಕ್ರಮ ಕೈಗೊಂಡಿದ್ದಾರೆ.
 
 ದಲಿತ ಮಹಿಳೆಗೆ ಕಿರುಕುಳ 
 
ಸಿಎಂ ಗೃಹ ಕಛೇರಿಯಲ್ಲಿ ದಲಿತ ಮಹಿಳೆಗೆ ಕಿರುಕುಳ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಪೊಲೀಸ್ ಆಯುಕ್ತ ಎನ್‌.ಎಸ್‌.ಮೇಘರಿಕ್, ದಲಿತ ಮಹಿಳೆಗೆ ಯಾವುದೇ ತರಹದ ಕಿರುಕುಳ ನೀಡಿಲ್ಲ. ಹಕ್ಕು ಪತ್ರ ನೀಡದಿದ್ದರೆ ವಿಷ ಕುಡಿಯುವುದಾಗಿ ಬೆದರಿಕೆ ಒಡ್ಡಿದ್ದರಿಂದ ಅವರನ್ನು ಬಂಧಿಸಲಾಗಿತ್ತು. ಪೊಲೀಸ್ ಅಧಿಕಾರಿಗಳಿಂದ ತೊಂದರೆಯಾಗಿದ್ದರೆ, ತನಿಖೆ ನಡೆಸಿ ಕ್ರಮ ಕೈಗೊಳ್ಳುತ್ತೇವೆ. ಜೆಡಿಎಸ್‌ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಮಾಡಿರುವ ಆರೋಪ ನಿರಾಧಾರ ಎಂದು ಸ್ಪಷ್ಟಪಡಿಸಿದ್ದಾರೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ನಡೆಯುತ್ತಿರುವ ಹೆಣ್ಣು ಭ್ರೂಣ ಹತ್ಯೆ ಬಗ್ಗೆ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ನವದೆಹಲಿ ದಟ್ಟ ಮಂಜು, ಹವಾಮಾನ ಎಫೆಕ್ಟ್‌, ಇಂದು ಕೂಡಾ ವಿಮಾನ ಪ್ರಯಾಣಿಕರಿಗೆ ಶಾಕ್

48 ಗಂಟೆ ಕೆಲಸ ಮಾಡಿದರೆ 3 ದಿನ ವೀಕಾಫ್: ಕೇಂದ್ರದಿಂದ ಕಾರ್ಮಿಕ ಹೊಸ ನಿಯಮ

ದರ್ಶನ್ ಅರೆಸ್ಟ್ ಆದಾಗ ಪುತ್ರ ವಿನೀಶ್ ಪರಿಸ್ಥಿತಿ ಹೇಗಾಗಿತ್ತು: ವಿವರಿಸಿದ ಪತ್ನಿ ವಿಜಯಲಕ್ಷ್ಮಿ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ, ರಾಹುಲ್ ಗಾಂಧಿಗೆ ಬಿಗ್ ರಿಲೀಫ್

ಮುಂದಿನ ಸುದ್ದಿ
Show comments