Webdunia - Bharat's app for daily news and videos

Install App

ಬೆಂಗಳೂರಿಗೆ ಮರಳಿದ ಸಿಎಂ ಸಿದ್ದರಾಮಯ್ಯ

Webdunia
ಮಂಗಳವಾರ, 2 ಆಗಸ್ಟ್ 2016 (12:12 IST)
ಪುತ್ರ ರಾಕೇಶ್ ಅಂತ್ಯ ಸಂಸ್ಕಾರದ ನಂತರ ಮೈಸೂರಿನಲ್ಲಿ ಮೂರು ದಿನ ಉಳಿಯಬೇಕಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿನ್ನೆ ರಾತ್ರಿಯೇ ಬೆಂಗಳೂರಿಗೆ ವಾಪಸಾಗಿದ್ದಾರೆ. 
 
ಮೈಸೂರು ನ್ಯಾಯಾಲಯದಲ್ಲಿ ನಿಗೂಢ ಸ್ಫೋಟ ಸಂಭವಿಸಿರುವ ಹಿನ್ನೆಲೆಯಲ್ಲಿ ಭದ್ರತೆ ದೃಷ್ಟಿಯಿಂದ ಬೆಂಗಳೂರಿಗೆ ತೆರಳುವುದು ಸೂಕ್ತ ಎಂದು ಪೊಲೀಸ್ ಅಧಿಕಾರಿಗಳು ನೀಡಿದ ಸಲಹೆ ನೀಡಿದ್ದರು ಎಂದು ಮೂಲಗಳು ತಿಳಿಸಿವೆ.
 
ನಿನ್ನೆ ಸಂಜೆ ವೇಳೆಯಲ್ಲಿ ಮೈಸೂರಿನ ಕಕ್ಷಿದಾರರು ಬಳಸುವ ಶೌಚಾಲಯದಲ್ಲಿ ನಿಗೂಢ ಸ್ಫೋಟ ಸಂಭವಿಸಿತ್ತು. ಹಾಗೂ ಶೌಚಾಲಯದಲ್ಲಿ ಎರಡು ಅನುಮಾನಾಸ್ಪದ ಪೊಟ್ಟಣಗಳು ದೊರೆತಿದ್ದವು. 
 
ನಿಗೂಢ ಸ್ಫೋಟಕ್ಕೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿ ಅನುಮಾನಸ್ಪದವಾಗಿ ಓಡಾಡುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದ್ದು, ಸ್ಥಳದಲ್ಲಿ ತಾಮ್ರದ ತಗಡಿನ ರೀತಿಯ ವಸ್ತು ಹಾಗೂ ಎಲೆಕ್ಟ್ರಾನಿಕ ವಸ್ತುಗಳು ಪತ್ತೆಯಾಗಿದ್ದವು. ಶೌಚಾಲಯದ ಮೇಲ್ಛಾವಣಿ ಸಂಪೂರ್ಣವಾಗಿ ಹಾಳಾಗಿದ್ದು, 6 ರಿಂದ 7 ಜನಕ್ಕೆ ಸಣ್ಣ ಪುಟ್ಟ ಗಾಯಗಳಾಗಿದ್ದವು.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments