Webdunia - Bharat's app for daily news and videos

Install App

ಪಿಎಂ ಮೋದಿಗೆ ಸಿಎಂ ಸಿದ್ದರಾಮಯ್ಯ ಬೆಂಬಲ!

Webdunia
ಶುಕ್ರವಾರ, 22 ಜುಲೈ 2016 (10:26 IST)
ಏಕಕಾಲಕ್ಕೆ ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆ ನಡೆಸುವ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ನಿಲುವಿಗೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. 
 
ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು, ಏಕಕಾಲದಲ್ಲಿ ಲೋಕಸಭೆ ಹಾಗೂ ವಿಧಾನಸಭೆ ನಡೆಸುವುದರಿಂದ ಅನಾವಶ್ಯಕ ಖರ್ಚುಗಳನ್ನು ತಡೆಯಬಹುದಾಗಿದ್ದು, ಅಭಿವೃದ್ಧಿ ಪರ ಕೆಲಸಗಳತ್ತ ಗಮನ ಹರಿಸಲು ಅನುಕೂಲವಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 
 
ಕಳೆದ ಒಂದು ವರ್ಷದಿಂದ ರಾಜ್ಯದಲ್ಲಿ ಪದೇ ಪದೇ ಚುನಾವಣೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ನೀತಿಸಂಹಿತೆ ಜಾರಿಯಿಂದಾಗಿ ಅಭಿವೃದ್ಧಿ ಪರ ಕಾರ್ಯಗಳಿಗೆ ತೊಂದರೆ ಉಂಟಾಗುತ್ತಿದೆ ಎಂದು ಹೇಳಿದರು.
 
ಏಕಕಾಲಕ್ಕೆ ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆ ನಡೆಸುವ ಕುರಿತಂತೆ ಸರ್ವಪಕ್ಷಗಳು ನಿರ್ಧಾರ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿಕೊಂಡಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾವಿನಲ್ಲೂ ಒಂದಾದ ವೃದ್ಧ ದಂಪತಿ, ಪತಿಯ ಅಂತ್ಯಕ್ರಿಯೆ ವೇಳೆ ಪತ್ನಿಗಾಗಿದ್ದೇನು

ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆ: ಪ್ರತಾಪಸಿಂಹ ಬೆನ್ನಲ್ಲೇ ಯತ್ನಾಳ್‌ ಆಕ್ಷೇಪ

ಆಗ ಬಾಯಿಮುಚ್ಚಿಕೊಂಡಿದ್ದವರು ಈಗ ಲಾಭಕ್ಕೆ ಕಾಯುತ್ತಿದ್ದಾರೆ: ಚಲುವರಾಯಸ್ವಾಮಿ ಆಕ್ರೋಶ

ಬುರುಡೆ ಪ್ರಕರಣದಲ್ಲಿ ಸಾಮಾನ್ಯಜ್ಞಾನ ಬಳಸಿದ್ದರೆ ಇಷ್ಟೊಂದು ರಾದ್ಧಾಂತ ಆಗುತ್ತಿರಲಿಲ್ಲ: ರಾಜಣ್ಣ

ಕೋಟ್ಯಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣ: ಇಡಿ ಕಸ್ಟಡಿಗೆ ಕಾಂಗ್ರೆಸ್​ ಶಾಸಕ ಕೆ.ಸಿ. ವೀರೇಂದ್ರ

ಮುಂದಿನ ಸುದ್ದಿ
Show comments