Select Your Language

Notifications

webdunia
webdunia
webdunia
webdunia

ಬಿಜೆಪಿ ಸರಕಾರದ್ದು ಕೇವಲ ಬೇಲ್-ಜೈಲ್ ಅಡಳಿತ: ಸಿದ್ದರಾಮಯ್ಯ ಲೇವಡಿ

ಬಿಜೆಪಿ
ಬೆಂಗಳೂರು , ಶನಿವಾರ, 21 ಮೇ 2016 (16:57 IST)
ಬಿಜೆಪಿ ಸರಕಾರ ಬಿಬಿಎಂಪಿಯನ್ನು ತಿಂದುಹಾಕಿ ಹಣ ಲೂಟಿ ಮಾಡಿದೆ. ಇವರದ್ದು ಕೇವಲ ಬೇಲ್-ಜೈಲು ಆಡಳಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಸರಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದಾರೆ.
 
ಬಿಜೆಪಿ ಸರಕಾರ ಬಿಬಿಎಂಪಿಯನ್ನು ತಿಂದುಹಾಕಿ ಹಣ ಲೂಟಿ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಟುವಾಗಿ ಟೀಕಿಸಿದ್ದಾರೆ.
 
ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಿಂದಿನ ಸರಕಾರ ಬೆಂಗಳೂರಿನ ಮಾನ ಮರ್ಯಾದೆ ಹರಾಜಿಗೆ ಇಟ್ಟು, ಬಿಬಿಎಂಪಿ ವ್ಯಾಪ್ತಿಯ ಕಟ್ಟಡಗಳನ್ನು ಅಡವಿಟ್ಟಿತ್ತು. ಇದೀಗ ನಾವು ಅಡವಿಟ್ಟ ಕಟ್ಟಡಗಳನ್ನು ಒಂದೊಂದಾಗಿ ಬಿಡಿಸಿಕೊಳ್ಳುತ್ತಿದ್ದೇವೆ ಎಂದು ತಿಳಿಸಿದ್ದಾರೆ.
 
ರಾಜ್ಯ ಸರಕಾರ ಮೂರು ವರ್ಷಗಳಿಂದ ಪಾರದರ್ಶಕ ಆಡಳಿತ ನೀಡಿದ್ದು, ಈ ಅವಧಿಯಲ್ಲಿ ಯಾವುದೇ ಭ್ರಷ್ಟಾಚಾರ ನಡೆದಿಲ್ಲ. ಮುಂದಿನ ಎರಡು ವರ್ಷಗಳಲ್ಲಿ ಬೆಂಗಳೂರಿನ ಚಿತ್ರಣವನ್ನೆ ಬದಲಾಯಿಸುತ್ತೇವೆ ಎಂದು ಹೇಳಿದ್ದಾರೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.
 

Share this Story:

Follow Webdunia kannada

ಮುಂದಿನ ಸುದ್ದಿ

ನಾನು ಸಮಾಜವಾದಿಯಲ್ಲ ಮುಲಾಯಂವಾದಿ : ಅಮರ್ ಸಿಂಗ್