Webdunia - Bharat's app for daily news and videos

Install App

ಮೇಟಿ ಏನು ಮಾಡಿದ್ದಾರೆ ನಿಮಗೆ ಗೊತ್ತಿಲ್ಲವೇ ಸಿದ್ರಾಮಯ್ಯನವರೇ?: ಪೂಜಾರಿ ಲೇವಡಿ

Webdunia
ಗುರುವಾರ, 22 ಡಿಸೆಂಬರ್ 2016 (12:59 IST)
ಮಾಜಿ ಸಚಿವ ಎಚ್‌.ವೈ.ಮೇಟಿ ಏನು ಮಾಡಿದ್ದಾರೆ ನಿಮಗೆ ಗೊತ್ತಿಲ್ಲವೇ ಸಿಎಂ ಸಿದ್ದರಾಮಯ್ಯನವರೇ? ಒಂದು ವೇಳೆ ನಿಮಗೆ ಗೊತ್ತಿದ್ದರೆ ಯಾಕೆ ಅವರ ವಿರುದ್ಧ ಕ್ರಮ ಕೈಗೊಂಡಿಲ್ಲ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಪ್ರಶ್ನಿಸಿದ್ದಾರೆ.
 
ಮಂಗಳೂರಿನಲ್ಲಿ ತುರ್ತು ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಹೇಳಿದ್ದೇನೆ.ಅದು ತಪ್ಪಾ? ಎಂದ ಅವರು, ಕಾಂಗ್ರೆಸ್ ಹೈಕಮಾಂಡ್‌ನಿಂದ ನನಗೆ ಯಾವುದೇ ನೋಟಿಸ್ ಬಂದಿಲ್ಲ ಎಂದು ಸ್ಪಷ್ಟಪಡಿಸಿದರು.
 
ನನ್ನನ್ನು ಕಾಂಗ್ರೆಸ್ ಪಕ್ಷದಿಂದ ತೆಗೆಯಬಹುದು. ಆದರೆ, ನನ್ನ ರಕ್ತದಿಂದ ಕಾಂಗ್ರೆಸ್ ಪಕ್ಷವನ್ನು ತೆಗೆಯಲು ಸಾಧ್ಯವಿಲ್ಲ. ಮೊದಲಿನಿಂದಲೂ ನಾವು ಕಾಂಗ್ರೆಸ್ ಪಕ್ಷದ ಸೇವೆವಲ್ಲಿ ತೊಡಿಗಿದ್ದೇವೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ತಿಳಿಸಿದರು. 
 
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ನಡೆ ಕುರಿತು ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ದನ ಪೂಜಾರಿ ಅವರು ಪದೇ ಪದೇ ಪ್ರಶ್ನಿಸುತ್ತಿದ್ದ ಹಿನ್ನೆಲೆಯಲ್ಲಿ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ನೋಟಿಸ್ ಜಾರಿ ಮಾಡಿದೆ ಎಂದು ಹೇಳಲಾಗುತ್ತಿದೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್ ದಾಳಿಗೆ ಗಟ್ಟಿಯಾಗಿ ನಿಲ್ಲುವಂತೆ ಇರಾನ್ ನಾಯಕ ಖಮೇನಿ ಜನತೆಗೆ ಸಂದೇಶ

ಇರಾನ್ ಬೆನ್ನಲ್ಲೇ ಇಸ್ರೇಲ್‌ನಿಂದ ಭಾರತೀಯರನ್ನು ಕರೆತರಲು ಮುಂದಾದ ಕೇಂದ್ರ ಸರ್ಕಾರ

ರಾಹುಲ್ ಗಾಂಧಿ ಜನ್ಮದಿನಕ್ಕೆ ಡಿಕೆಶಿಯಿಂದ ಕಣ್ಣುಗಳೇ ಗಿಫ್ಟ್

Sonia Gandhi: ಹಿರಿಯ ನಾಯಕಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌

Air India Plane Crash: ತಾಯ್ನಾಡಿಗೆ ತಲುಪಿದ ಸಿಬ್ಬಂದಿ ಲಾಮ್‌ನುಂಥೆಮ್‌ ಮೃತದೇಹ

ಮುಂದಿನ ಸುದ್ದಿ
Show comments