Daily Horoscope

ಸಿಎಂ ಸಿದ್ದರಾಮಯ್ಯ ಜನಾಶ್ರೀರ್ವಾದ ಯಾತ್ರೆ ರದ್ದು

Webdunia
ಮಂಗಳವಾರ, 5 ಡಿಸೆಂಬರ್ 2017 (11:59 IST)
ಬೆಂಗಳೂರು: ಡಿಸೆಂಬರ್ 13ರಿಂದ ಆರಂಭವಾಗಬೇಕಿದ್ದ ಸಿಎಂ ಸಿದ್ದರಾಮಯ್ಯ  ಅವರ ಜನಾಶೀರ್ವಾದ ಯಾತ್ರೆ ರದ್ದಾಗಿದೆ. ಪಕ್ಷದೊಳಗಿನ ಆಂತರಿಕ ಜಗಳವೇ ಇದಕ್ಕೆ ಕಾರಣವಂತೆ. ಯಾತ್ರೆ ಬದಲು ಡಿಸೆಂಬರ್ 13ರಿಂದ ತಾಲೂಕು, ಜಿಲ್ಲೆ ಪ್ರವಾಸ ಮಾಡುವುದರ ಕುರಿತು ಸಿಎಂ ನಿರ್ಧಾರ ಮಾಡಿದ್ದಾರೆ.


ಸಿ.ಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ನಡುವಿನ ಆತಂರಿಕ ಕಲಹದಿಂದ ಯಾತ್ರೆ ರದ್ದಾಗಿದೆ. ಸಿಎಂ ಯಾತ್ರೆಯಲ್ಲಿ ಪಾಲ್ಗೊಳ್ಳಲು ಪರಮೇಶ್ವರ್ ನಕಾರದ ಹಿನ್ನೆಲೆ ಈ ಯಾತ್ರೆ ರದ್ದಾಗಿದೆಯಂತೆ. ತಮ್ಮ ರಾಜಕೀಯ ವರ್ಚಸ್ಸು ಹೆಚ್ಚಿಸಿಕೊಳ್ಳಲು ಡಿಸೆಂಬರ್ 13ರಿಂದ ಜನಾಶ್ರೀರ್ವಾದ ಯಾತ್ರೆಯನ್ನು ಸಿಎಂ ಸಿದ್ದರಾಮಯ್ಯ ರೂಪಿಸಿದ್ದರು. ಆದರೀಗ ಪಕ್ಷದೊಳಗಿನ ಆಂತರಿಕ ಕಲಹದಿಂದ  ಯಾತ್ರೆಯನ್ನು ಮಾರ್ಚ್ 1ಕ್ಕೆ ಮುಂದೂಡಲಾಗಿದೆ. ಕೊನೆಯ ಕ್ಷಣದಲ್ಲಿ ಈ ಯಾತ್ರೆಯನ್ನು ಸಿಎಂ ರದ್ದುಗೊಳಿಸಿದ್ದಾರೆ.


'ಯಾರೂ ಹೇಳಿದ್ದು ನಿಮಗೆ ಈಗ ಯಾತ್ರೆ ಮಾಡುತ್ತೇನೆ ಎಂದು, ಸದ್ಯಕ್ಕೆ ಯಾತ್ರೆ ಮಾಡುವುದಿಲ್ಲ ಮಾರ್ಚ್ 1ರಿಂದ ಯಾತ್ರೆ ನಡೆಯಲಿದೆ ಅಲ್ಲಿಯವರೆಗೆ ಜಿಲ್ಲೆ, ತಾಲೂಕು ಪ್ರವಾಸ ಮಾಡುತ್ತೇನೆ' ಎಂದು ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ಹೇಳಿದ್ದಾರೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments