ನಿಜಜೀವನದಲ್ಲೂ ನಾಯಕನಂತೆ ಬದುಕಬೇಕು, ಪರೋಕ್ಷವಾಗಿ ದರ್ಶನ್‌ಗೆ ಬುದ್ದಿಮಾತು ಹೇಳಿದ್ರಾ ಸಿಎಂ

Sampriya
ಮಂಗಳವಾರ, 4 ನವೆಂಬರ್ 2025 (10:52 IST)
Photo Credit X
ಬೆಂಗಳೂರು: ಸಿನಿಮಾದಲ್ಲಿ ನಟಿಸುವ ನಾಯಕರ ನಡೆ, ನಿಜಜೀವದಲ್ಲೂ ಅದೇ ರೀತಿ ಇರಬೇಕು ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ಅವರು ಪರೋಕ್ಷವಾಗಿ ದರ್ಶನ್‌ಗೆ ಬುದ್ದಿ ಹೇಳಿದ್ದಾರೆ. 

ಮೈಸೂರಿನ ಘಟಿಕೋತ್ಸವ ಭವನದಲ್ಲಿ ಹೇಳಿಕೆ ನೀಡಿದ ಅವರು,  ಸಮಾಜ ನಿಮ್ಮನ್ನು ಫಾಲೋ ಮಾಡುವುದರಿಂದ ನಟನೆ ಮಾಡುವುದು ಬೇರೆ, ನಿಜಜೀವನ ಬೇರೆ ಅಂದ ಹಾಗಿರಬಾರದು. ನಾಯಕನ ನಡೆ ನಿಜಜೀವನದಲ್ಲೂ ಇರಬೇಕೆಂದು ಡಾ.ರಾಜ್‌ಕುಮಾರ್ ಅವರ ಜೀವನ ಉತ್ತಮ ಮಾದರಿ ಎಂದ ಹೇಳಿದರು. ಈ ಮೂಲಕ ಸಿಎಂ  ಪರೋಕ್ಷವಾಗಿ ದರ್ಶನ್‌ಗೆ ಈ ಬುದ್ದಿ ಮಾತನ್ನು ಹೇಳಿದ್ದಾರೆ. 

ಸಿನಿಮಾದಿಂದ ಸಮಾಜದಲ್ಲಿ ಸಾಕಷ್ಟು ಪರಿವರ್ತನೆಯಾಗಿರುವುದನ್ನು ನಾವು ನೋಡಿದ್ದೇವೆ.  ಹೀರೋಗಳ ರೀತಿಯಲ್ಲಿ ನಿಜ ಜೀವದನಲ್ಲೂ ಬದುಕು ಸಾಗಿಸಿದವರು ಸಾಕಷ್ಟು ಮಂದಿಯಿದ್ದಾರೆ. ಇದೀಗ ಸಿನಿಮಾ ನೋಡಿ ಸಮಾಜ ಬದಲಾಗಿದ್ದು ಕಡಿಮೆ. 

ಡಾ.ರಾಜ್‌ಕುಮಾರ್‌ ಅವರು ಇಲ್ಲದಿದ್ದರೂ ಇಂದಿಗೂ ಕೂಡಾ ಅವರನ್ನು ಸ್ಮರಿಸುತ್ತೇವೆ, ಯಾಕೆಂದರೆ ಅವರು ಬದುಕಿದ ರೀತಿ ಎಂದರು. 
   <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಯಮತ್ತೂರು ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ ರೇಪ್‌, ಆರೋಪಿಗಳಿಗೆ ಕಾಲಿಗೆ ಗುಂಡೇಟು

ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಎಚ್‌.ವೈ.ಮೇಟಿ ವಿಧಿವಶ

ನಮ್ಮ ಮುಖ್ಯಮಂತ್ರಿಗಳು ಹೇಳಿರುವುದು ಸರಿಯಿದೆ: ಜಿ. ಪರಮೇಶ್ವರ್‌

Karnataka Today Weather: ರಾಜ್ಯದ ಈ ಭಾಗದಲ್ಲಿ ಇಂದು ಮಳೆಯಾಗಲಿದೆ

ಆಹಾರ ಅರಸಿ ಬಂದು ನೀರಿದ್ದ ಬಾವಿಗೆ ಬಿದ್ದ ನಾಲ್ಕು ಆನೆಗಳು, ತನ್ನ ಮಗು ರಕ್ಷಣೆಗೆ ತಾಯಿ ಆನೆ ಪರದಾಟ

ಮುಂದಿನ ಸುದ್ದಿ
Show comments