Select Your Language

Notifications

webdunia
webdunia
webdunia
webdunia

ಮುಂದಿನ ಬಜೆಟ್‌ನಲ್ಲಿ ವೃದ್ಧಾಪ್ಯ ವೇತನ ಏರಿಕೆ-ಸಿಎಂ ಸಿದ್ದು ಘೋಷಣೆ

CM Siddu
bangalore , ಸೋಮವಾರ, 2 ಅಕ್ಟೋಬರ್ 2023 (16:25 IST)
ಹಿರಿಯ ನಾಗರಿಕರಿಗೆ ನೀಡುತ್ತಿರುವ ಮಾಸಾಶನವನ್ನು ಮುಂದಿನ ಬಜೆಟ್ ನಲ್ಲಿ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಹಿರಿಯ ನಾಗರಿಕರಿಗೆ ಸದ್ಯ 1200 ರು. ಮಾಸಾಶನ ನೀಡಲಾಗುತ್ತಿದೆ. ಇದನ್ನು 2000 ರು.ಗೆ ಹೆಚ್ಚಿಸಬೇಕೆಂಬ ಬೇಡಿಕೆ ಇದೆ. ಇದನ್ನು ಗಂಭೀರವಾಗಿ ಪರಿಗಣಿಸಿ ಹೆಚ್ಚಳ ಮಾಡುವ ಕೆಲಸ ಮಾಡುತ್ತೇನೆ. ಆದರೆ ಎಷ್ಟು ಹೆಚ್ಚಳ ಮಾಡುತ್ತೇನೆ ಎಂದು ಈಗಲೇ ಹೇಳುವುದಿಲ್ಲ. ಪರಿಶೀಲನೆ ಮಾಡಿ ಮುಂದಿನ ಬಜೆಟ್‌ನಲ್ಲಿ ಮಾಸಾಶನ ಹೆಚ್ಚಳದ ಘೋಷಣೆ ಮಾಡುತ್ತೇನೆ ಎಂದು ಹೇಳಿದರು

Share this Story:

Follow Webdunia kannada

ಮುಂದಿನ ಸುದ್ದಿ

JDS ಜೊತೆ ಮೈತ್ರಿಗೆ ನಮ್ಮಲ್ಲಿ ಅಸಮಾಧಾನವಿಲ್ಲ-BJPನಾಯಕ BSY