Webdunia - Bharat's app for daily news and videos

Install App

ಅಕ್ರಮ ಮದ್ಯ ಸೇವಿಸಿ ಮೃತರಾದ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿಎಂ ಸ್ಟಾಲಿನ್

Sampriya
ಗುರುವಾರ, 20 ಜೂನ್ 2024 (17:50 IST)
Photo Courtesy X
ಚೆನ್ನೈ: ರಾಜ್ಯದ ಕಲ್ಲಕುರಿಚಿ ಜಿಲ್ಲೆಯಲ್ಲಿ ಅಕ್ರಮ ಮದ್ಯ ಸೇವಿಸಿದ ಪರಿಣಾಮ ಮೃತರ ಸಂಖ್ಯೆ 34ಕ್ಕೆ ಏರಿಕೆಯಾಗಿದ್ದು, ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂ ಪರಿಹಾರ ನೀಡಲಾಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್

ಇನ್ನೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರಿಗೆ ತಲಾ 50,000 ರೂ. ಪರಿಹಾರವನ್ನು ಮುಖ್ಯಮಂತ್ರಿ ಘೋಷಿಸಿದ್ದಾರೆ.

ಮೂಲಗಳ ಪ್ರಕಾರ ಒಟ್ಟು 107 ಜನರನ್ನು ಕಲ್ಲಕುರಿಚಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ 59 ಜನರನ್ನು ಸೇಲಂ, ವಿಲ್ಲುಪುರಂ ಮತ್ತು ಪುದುಚೇರಿಯಂತಹ ಇತರ ಸ್ಥಳಗಳ ಆಸ್ಪತ್ರೆಗಳಿಗೆ ಸ್ಥಳಾಂತರಿಸಲು ಉಲ್ಲೇಖಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ತಿಳಿಸಿದೆ.

ಅಲ್ಲದೆ ಘಟನೆ ಕುರಿತು ವರದಿ ಸಲ್ಲಿಸುವಂತೆ ತನಿಖಾ ಆಯೋಗಕ್ಕೆ ಆದೇಶಿಸಿದ್ದಾರೆ. ಈ ಮಧ್ಯೆ, ಸ್ಟಾಲಿನ್ ನೇತೃತ್ವದ ಡಿಎಂಕೆ ತಮಿಳುನಾಡು ಸರ್ಕಾರದ ವಿರುದ್ಧ ಜೂನ್ 22 ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಘೋಷಣೆ ಮಾಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

ಮುಂದಿನ ಸುದ್ದಿ
Show comments