Daily Horoscope
✕

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸಿಎಂ ವಾಸ್ತವ್ಯ

Webdunia
ಸೋಮವಾರ, 13 ಆಗಸ್ಟ್ 2018 (15:10 IST)
ಮುಖ್ಯಮಂತ್ರಿ ಎಚ್.  ಡಿ. ಕುಮಾರಸ್ವಾಮಿ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸದಲ್ಲಿದ್ದಾರೆ. ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಮಣ್ಯ ಕ್ಷೇತ್ರ ಪ್ರವಾಸ ಕೈಗೊಂಡಿದ್ದಾರೆ.  

ಹಾಸನ ದಿಂದ ರಸ್ತೆ ಮಾರ್ಗವಾಗಿ ಸಂಜೆ 4.30ಕ್ಕೆ  ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಲಿದ್ದಾರೆ. ಸಂಜೆ 6 ಗಂಟೆಗೆ ಧರ್ಮಸ್ಥಳದಲ್ಲಿ ಮಂಜುನಾಥ್ ಸ್ವಾಮಿ ದರ್ಶನ ಮಾಡಲಿದ್ದಾರೆ . ಬಳಿಕ ಅವರು ಕುಕ್ಕೆ ಸುಬ್ರಮಣ್ಯ ಕ್ಷೇತ್ರಕ್ಕೆ ತೆರಳಲಿದ್ದು,  ಅಲ್ಲಿ ವಾಸ್ತ್ಯವ್ಯ ಮಾಡಲಿದ್ದಾರೆ. ಆಗಸ್ಟ್ 14 ರಂದು ಬೆಳಿಗ್ಗೆ ಕುಕ್ಕೆ ಸುಬ್ರಮಣ್ಯ ಸ್ವಾಮಿ ದರ್ಶನ ಮಾಡಲಿದ್ದಾರೆ.

ಅಲ್ಲಿಂದ ಅವರು ರಸ್ತೆ ಮಾರ್ಗವಾಗಿ ಬೆಂಗಳೂರುಗೆ  ತೆರಳಲಿದ್ದಾರೆ. ಮುಖ್ಯಮಂತ್ರಿ ಆದ ಬಳಿಕ ಕುಮಾರಸ್ವಾಮಿ ಅವರು ಎರಡನೇ ಬಾರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡುತ್ತಿದ್ದಾರೆ.




ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments