Webdunia - Bharat's app for daily news and videos

Install App

ಹೈದ್ರಾಬಾದ್ ವಿಮೋಚನಾ ದಿನಾಚರಣೆಗೆ ಸಿಎಂ

Webdunia
ಶುಕ್ರವಾರ, 14 ಸೆಪ್ಟಂಬರ್ 2018 (20:04 IST)
ಹೈದ್ರಾಬಾದ್ ಕರ್ನಾಟಕ ಪ್ರದೇಶದಲ್ಲಿ ಸೆಪ್ಟೆಂಬರ್ 17ರಂದು ನಡೆಯಲಿರುವ ಹೈದ್ರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆಯಲ್ಲಿ ಸಿಎಂ ಭಾಗಿಯಾಗಲಿದ್ದಾರೆ.

ಕಲಬುರಗಿಯಲ್ಲಿ ಆಚರಿಸಲಾಗುವ ಹೈದ್ರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆಯಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪಾಲ್ಗೊಳ್ಳಲಿದ್ದಾರೆ. ಅಂದು ಬೆಳಗ್ಗೆ ಸರ್ದಾರ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿರುವ ಪಟೇಲ್ ರ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ. ನಂತರ ಹೈ-ಕ ವಿಮೋಚನಾ ದಿನಾಚರಣೆ ಸಮಿತಿ ಹಮ್ಮಿಕೊಂಡಿರುವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬುರುಡೆ ಪ್ರಕರಣಕ್ಕೆ ಮತ್ತೊಂದು ಬಿಗ್‌ ಟಿಸ್ಟ್‌: ಮಾಸ್ಕ್‌ಮ್ಯಾನ್ ಸ್ನೇಹಿತನಿಂದ ಹೊರಬಿತ್ತು ಸ್ಫೋಟಕ ಮಾಹಿತಿ

ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ದೇವೇಗೌಡರನ್ನ ಭೇಟಿಯಾದ ಎನ್‌ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿ

ಚಿನ್ನ ಖರೀದಿಸುವವರಿಗೆ ಗುಡ್‌ ನ್ಯೂಸ್‌, ಇಳಿಕೆಯತ್ತ ಚಿನ್ನದ ದರ

ರೇಖಾ ಗುಪ್ತಾ ಮೇಲೆ ಕಪಾಳಮೋಕ್ಷ: ಆರೋಪಿ ವಿರುದ್ಧ ದಾಖಲಾಯಿತು ದೊಡ್ಡ ಕೇಸ್‌

ಪ್ರಚೋದನಕಾರಿ ಹೇಳಿಕೆ: ಬಸನಗೌಡ ಪಾಟೀಲ ವಿರುದ್ಧ ಎಫ್‌ಐಆರ್‌

ಮುಂದಿನ ಸುದ್ದಿ
Show comments