Webdunia - Bharat's app for daily news and videos

Install App

ಮಂಡ್ಯದಲ್ಲಿ ಸಭೆ ನಡೆಸಿದ ಸಿಎಂ!

Webdunia
ಮಂಗಳವಾರ, 19 ಫೆಬ್ರವರಿ 2019 (18:54 IST)
ಮಂಡ್ಯ ನಗರದ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ಮಂಡ್ಯ ಜಿಲ್ಲೆಯ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯನ್ನು ಸಿಎಂ ನಡೆಸಿದರು. ಸಣ್ಣ ನೀರಾವರಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಎಸ್.ಪುಟ್ಟರಾಜು, ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ, ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್, ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷ ನಾಗರತ್ನ ಸ್ವಾಮಿ, ಶಾಸಕರಾದ ಎಂ.ಶ್ರೀನಿವಾಸ್, ಸುರೇಶ್ ಗೌಡ, ರವೀಂದ್ರ ಶ್ರೀಕಂಠಯ್ಯ, ನಾರಾಯಣ ಗೌಡ, ವಿಧಾನ ಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ, ಕೆ.ಟಿ.ಶ್ರೀಕಂಠೇಗೌಡ, ಅಪ್ಪಾಜಿ ಗೌಡ, ಮಂಡ್ಯ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಾವೇದ್ ಅಖ್ತರ್, ಜಿಲ್ಲಾಧಿಕಾರಿ ಎನ್.ಮಂಜುಶ್ರೀ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಯಾಲಕ್ಕಿ ಗೌಡ ಮತ್ತಿತರರು ಇದ್ದರು.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

ಮೊದಲು ಕೇಂದ್ರದಲ್ಲಿ ಅಧಿಕಾರ ಬನ್ನಿ, ಆಮೇಲೆ ಆರ್ ಎಸ್ಎಸ್ ಮಾಡುವಿರಂತೆ: ಪ್ರಿಯಾಂಕ್ ಖರ್ಗೆ ಟ್ರೋಲ್

ಡಾ ಮಂಜುನಾಥ್ ಪ್ರಕಾರ ಹೃದಯಾಘಾತಕ್ಕೆ ಇದೇ ಕಾರಣಗಳು: ಇದನ್ನು ಪಾಲಿಸಿದ್ರೆ ಸಾಕು

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಗ್ನಿ ಅನಾಹುತ: ಜೀವ ಕಾಪಾಡಿದ ಡ್ಯೂಟಿ ಡಾಕ್ಟರ್

ಮುಂದಿನ ಸುದ್ದಿ
Show comments